Temple history:
ಸಾಮಾನ್ಯವಾಗಿ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸುತ್ತಾರೆ. ಆದರೆ ಶಿವನನ್ನು ವಿಗ್ರಹ ರೂಪದಲ್ಲಿ ಪೂಜಿಸುವ ಒಂದು ದೇವಾಲಯವಿದೆ. ಈ ದೇವಾಲಯವು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಸುರುಟುಪಲ್ಲಿಯಲ್ಲಿದೆ. ಈ ದೇವಾಲಯದ ವಿಶೇಷತೆ ಏನು ಎಂಬುದನ್ನು ಈಗ ನೋಡೋಣ.
ದೇಶದ ಬಹುತೇಕ ಎಲ್ಲಾ ದೇಗುಲಗಳಲ್ಲಿ ಮಹೇಶ್ವರನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಆದರೆ ಆಂಧ್ರಪ್ರದೇಶದ ಅನೇಕ ಶಿವ ದೇವಾಲಯಗಳಿಗೆ ಭೇಟಿ...