ಏಯ್.. ನನ್ನ ನಿಲುವೇನಿಲ್ಲ. ಜನರ ನಿಲುವೇ ನಮ್ಮ ನಿಲುವು. ಅವರು ಏನ್ ಬರೆಸ್ತಾರೋ ಅದನ್ನೇ ಬರೆದುಕೊಳ್ತೀವಿ. ಹೀಗಂತ ಸಿಎಂ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ರು. ಅದು ಕೂಡ ತಮ್ಮ ಸಂಪುಟದ ಸಹೋದ್ಯೋಗಿ ಮೇಲೆ ಅನ್ನೋದು ಆಶ್ಚರ್ಯ.
ಇವತ್ತು ಸಿದ್ದು ರೋಷಾಗ್ನಿಯಲ್ಲಿ ಬೆಂದಿದ್ದು ಸಚಿವ ಶಿವರಾಜ ತಂಗಡಗಿ. ಸಿದ್ದು ಸಿಟ್ಟಾಗಿದ್ದನ್ನು ಕಂಡ ತಂಗಡಗಿ, 1 ಕ್ಷಣ ತಬ್ಬಿಬ್ಬಾಗಿದ್ರು. ಶಾಸಕ...
ಸಿದ್ದರಾಮಯ್ಯನವರು ಹಿಂದೆಯೂ ಲಿಂಗಾಯತ - ವೀರಶೈವ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದ್ದರು. ಅದನ್ನು ಹಳ್ಳಿಗಳವರೆಗೂ ವ್ಯಾಪಿಸುವಂತೆ ಮಾಡಿದರು. ಇದೀಗ ಅವರು ಎಲ್ಲ ಜಾತಿಗಳನ್ನು ವಿಭಜಿಸಲು ಮುಂದಾಗಿದ್ದಾರೆ ಅಂತ ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ.
ತನ್ನ ಆಡಳಿತ ವಿಫಲವಾಗಿದಾಗಲೆಲ್ಲಾ...