ವಿಜಯನಗರ: ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯಿತ ನಾಯಕರನ್ನು ಕಡೆಗಣೆಗೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿರುವ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷನಾದ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಶಾಮನೂರು ಶಿವಶಂಕ್ರಪ್ಪ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅವರು ಹೇಳಿಕೆ ಕೊಟ್ಟಿದ್ದಾರೆ ಅಂದ್ರೆ ಅವರು ಸುಮ್ಮನೆ ಹೇಳಿಕೆ ಕೊಡೋರಲ್ಲ ಅವರು ಹೇಳಿದ್ದಾರೆ ಅಂದರೆ ಉದ್ದೇಶ ಇರುತ್ತದೆ....