ರಾಜಕೀಯ ಸುದ್ದಿ : ಇಸ್ರೇಲ್ ಹಮಾಸರು ಉಗ್ರರ ದಾಳಿಯನ್ನ ಖಂಡಿಸುತ್ತೆನೆ. ಇಸ್ರೇಲ್‌ನಲ್ಲಿ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ. ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದ್ದು ರಾಜ್ಯದ ಜನರು ತಲೆ ತಗ್ಗಿಸುವಂತ ಕೆಲಸವನ್ನ ಈ ಸರ್ಕಾರ ಮಾಡುತ್ತಿದೆ.
ಈ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ, ಎತ್ತ ಸಾಗುತ್ತಿದೆ. ತಾನೂ ಏನ್ ಮಾಡಬೇಕೆಂಬುದನ್ನ ಮರೆತು...
ಹುಬ್ಬಳ್ಳಿ: ರಷ್ಯಾದ ಮಾಸ್ಕೋ ನಿವಾಸಿಯಾಗಿರುವ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎನ್ನುವ ಎಂಟು ವರ್ಷದ ಬಾಲಕನಿಗೆ ವೀರಶೈವ ಪಂಚಪೀಠಗಳಲ್ಲಿ ಒಂದಾದ ಉತ್ತರಪ್ರದೇಶದ ಕಾಶಿ ಜಗದ್ಗುರು ಡಾ ಚಂದ್ರಶೇಖರ್ ಶಿವಾಚಾರ್ಯರಿಂದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದರು.
ಲಿಂಗಾಯತರೇ ಸಂಸ್ಕೃತಿಯನ್ನು ಮರೆಯುತ್ತಿರುವ ಈಗಿನ ದಿನಮಾನಗಳಲ್ಲಿ ರಷ್ಯಾದ ಪುಟ್ಟ ಬಾಲಕ ಇಷ್ಟಲಿಂಗ ದೀಕ್ಷೆ ತೆಗೆದುಕೊಂಡಿರುವುದು ತುಂಬಾ ವಿಶೇಷವಾದದ್ದು ದೀಕ್ಷೆ ಸ್ವೀಕರಿಸಿದ ಬಾಲಕ...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...