Sunday, July 13, 2025

live updates

ಬಂದಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಲಾಗಿದೆ..!

ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...

National education Policy : ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು...
- Advertisement -spot_img

Latest News

ಮಂತ್ರಿಗಿರಿಯ ಮೇಲೆ ಕಣ್ಣೀಟ್ಟವರಿಗೆ ಸಲೀಂ ಅಹ್ಮದ್‌ ಗುಡ್‌ ನ್ಯೂಸ್! : ಸಂಪುಟ ವಿಸ್ತರಣೆ ಯಾವಾಗ ಗೊತ್ತಾ?

ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ...
- Advertisement -spot_img