ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನೋಟ್‌ಪುಸ್ತಕ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಶೂ, ಸಾಕ್ಸ್, ಹಾಲು, ಮೊಟ್ಟೆ ಸೇರಿದಂತೆ ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳು ಇನ್ನು ಮುಂದೆ ಪಪೂ ಶಿಕ್ಷಣದವರೆಗೂ ಲಭ್ಯವಾಗಲಿವೆ ಎಂದು ಅವರು...
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ, ಶಾಲಾ–ಕಾಲೇಜುಗಳ ಸಮಯವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದೆ.
ಚಳಿಗಾಲದ ತೀವ್ರತೆ ಕಡಿಮೆಯಾಗುವವರೆಗೆ LKG ಯಿಂದ PUC ವರೆಗೆ ಇರುವ ಎಲ್ಲಾ ತರಗತಿಗಳನ್ನು ಬೆಳಗ್ಗೆ 9.30ರಿಂದ ಆರಂಭಿಸುವಂತೆ ಆಯೋಗ ಸಲಹೆ ನೀಡಿದೆ. ಸದ್ಯ ರಾಜ್ಯದಲ್ಲಿ ಚಳಿ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...