Friday, August 29, 2025

Loan Recovery

ಸಾಲ ಪಡೆದವರಿಗೆ ಬೆಳಗೆ 8ಕ್ಕೆ ಮೊದಲ ಸಂಜೆ 7 ರ ನಂತರ ಕರೆ ಮಾಡುವಂತಿಲ್ಲ: ಆರ್‌ಬಿಐ

ಮುಂಬೈ: ಸಾಲ ವಸೂಲಾತಿಗಾಗಿ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು ಸಾಲ ಪಡೆದವರಿಗೆ ಬೆಳಗ್ಗೆ 8 ಗಂಟೆಗೂ ಮೊದಲು ಹಾಗೂ ಸಾಯಂಕಾಲ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂಬ ನಿಯಮ ಜಾರಿ ಮಾಡಲು ಭಾರತೀಯ ರಿಸರ್ವ್‌ ಬ್ಯಾಂಕ್‌ ಪ್ರಸ್ತಾಪ ಮಂಡಿಸಿದೆ. ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡದವರಿಂದ ವಸೂಲಿ ಮಾಡುವುದಕ್ಕಾಗಿ ಬ್ಯಾಂಕುಗಳು ಹಾಗೂ ಬ್ಯಾಂಕೇತರ ಹಣಕಾಸು...

ಸಾಲ ವಸೂಲಾತಿಗೆ ಬೌನ್ಸರ್ ಗಳನ್ನು ನೇಮಿಸೋ ಅಧಿಕಾರ ಬ್ಯಾಂಕ್ ಗಳಿಗಿಲ್ಲ- ಕೇಂದ್ರ ಸ್ಪಷ್ಟನೆ

ನವದೆಹಲಿ: ಸಾಲಗಾರರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಯಾವುದೇ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಕ ಮಾಡಿಕೊಳ್ಳೋದಕ್ಕೆ ಅಧಿಕಾರವಿಲ್ಲ ಅಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಇಂದು ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ನೀಡಿದ ಸಾಲ ಮರುಪಾವತಿಗಾಗಿ ಬ್ಯಾಂಕ್ ಗಳು ಸಾಲಗಾರರೊಂದಿಗೆ ದುರ್ವರ್ತನೆ ತೋರೋದು ಸರಿಯಲ್ಲ....
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img