ಭಾರತೀಯ ರಿಸರ್ವ್ ಬ್ಯಾಂಕ್ ಚಿನ್ನ ಮತ್ತು ಬೆಳ್ಳಿ ಅಡಮಾನ ಸಾಲದ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು 2026ರ ಏಪ್ರಿಲ್ 1ರಿಂದ ಜಾರಿಗೆ ಬರಲಿವೆ. ಹೊಸ ನಿಯಮಗಳ ಪ್ರಕಾರ, ಸಣ್ಣ ಮೊತ್ತದ ಸಾಲಗಳಿಗೆ LTV ಪ್ರಮಾಣವನ್ನು ಹೆಚ್ಚಿಸಲಾಗಿದೆ.
ಆರ್‌ಬಿಐ ಪ್ರಕಟಿಸಿದ ಮಾಹಿತಿಯ ಪ್ರಕಾರ, 2.5 ಲಕ್ಷ ರೂ. ವರೆಗೆ ಸಾಲ ಪಡೆಯುವವರಿಗೆ LTVಯನ್ನು ಶೇ....