ರಾಜ್ಯದ ಹಲವೆಡೆ ಭಾರೀ ಮಳೆ ಮತ್ತು ಪ್ರವಾಹ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ರೈತರಿಗೆ ಬೆಂಬಲ ಸೂಚಿಸುತ್ತೆ. ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಮಳೆಹಾನಿಯಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ....