ಬೆಂಗಳೂರು : ರಾಜ್ಯದಲ್ಲಿ ವಾರಾಂತ್ಯದ ಲಾಕ್‍ಡೌನ್ ಹಾಗೂ ನೈಟ್‍ಕರ್ಫ್ಯೂ ಬೇಕಾ, ಬೇಡವಾ ಎಂಬುದನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸಿ ಸರ್ಕಾರ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ತೊಂದರೆ ಕೊಟ್ಟು, ಅವರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಪಡಿಸಿ ಲಾಕ್‍ಡೌನ್ ಇಲ್ಲವೆ, ನೈಟ್ ಕರ್ಫ್ಯೂ...
ಮುಂಬೈ: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ, ನಿರ್ಬಂಧಗಳ ಕುರಿತು ಚರ್ಚಿಸಲಾಗುತ್ತಿದ್ದರೂ ಸಹ ಮುಂಬೈನ ಸ್ಥಳೀಯ ರೈಲುಗಳನ್ನು ಮುಚ್ಚುವ ಯಾವುದೇ ಯೋಜನೆ ಇಲ್ಲ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ (Minister Rajesh Tope)ಗುರುವಾರ ಸ್ಪಷ್ಟಪಡಿಸಿದ್ದಾರೆ.
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕರೆದ ಕೋವಿಡ್ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಅವರು "ಮುಂಬೈನ ಸ್ಥಳೀಯ ರೈಲುಗಳನ್ನು...
www.karnatakatv.net: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನರು ಕಡಿಮೆ ಊಟವನ್ನು ಮಾಡುವುದಾಗಿ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿಯನ್ನು ಮಾಡಿಕೊಂಡಿದ್ದಾರೆ.
ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆoದು ಕಿಮ್ ಮನವಿ ಮಾಡಿಕೊಂಡಿದ್ದಾರೆ. ಕೊರಿಯಾದ ಜನರು 2025ರವರೆಗೂ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕು ಎಂದು ಕಿಮ್...
www.karnatakatv.net : ಬೆಂಗಳೂರು : ದೇಶದೆಲ್ಲೆಡೆ ಕೊರೊನಾ ಹಾವಳಿ ಹೆಚ್ಚಾಗುತ್ತಲೇ ಇದೆ. ಮೊದಲನೇ ಅಲೆ, ಎರಡನೇ ಅಲೆ, ಈಗ ಮೂರನೇ ಅಲೆಯೂ ಬಂದಾಗಿದೆ. ಮುಂಚೆ ಕೇರಳದಲ್ಲಿ ಕೊರೊನಾ ಸಂಖ್ಯೆ ಹೆಚ್ಚಿದ್ದು ಗಡಿ ಭಾಗದಲ್ಲಿ ವೀಕೆಂಡ್ ಕರ್ಫ್ಯೂ ಮಾಡಲಾಗಿತ್ತು ಆದರೆ ಈಗ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಕಠಿಣ ಲಾಕ್ ಡೌನ್ ಮಾಡುವದಾಗಿ...
ಬೆಂಗಳೂರು : ಕೊರೊನಾ ಜನರ ಜೀವವನ್ನ ಹಿಂಡುತ್ತಿದೆ.. ಇಂದು ಇದ್ದವರು ನಾಳೆ ಇಲ್ಲ.. ಪ್ರತಿದಿನವೂ ಸಾವಿನ ಸುದ್ದಿ ಆಸ್ಪತ್ರೆಗೆ ಹೋದವನು ಮಸಣಕ್ಕೆ ಹೋಗೇಬಿಟ್ಟ ಅನ್ನುವ ಆತಂಕ.. ಈ ಮಹಾಮಾರಿಯನ್ನ ಕಂಟ್ರೋಲ್ ಮಾಡಲು ಸರ್ಕಾರ ಲಾಕ್‌ಡೌನ್ ಮಾಡಿದೆ. ಆದ್ರೆ, ಲಾಕ್ ಡೌನ್ ನಿಂದ ಎಷ್ಟೋಜನರ ಹೊಟ್ಟೆಗೂ ಲಾಖ್ ಬಿದ್ದಿದೆ. ಬೆಂಗಳೂರಿನಲ್ಲಿ ನಿತ್ಯ 5-6 ಲಕ್ಷ ಜನ...
ಬೆಂಗಳೂರು: ಈ ಕೊರೊನಾ ಮಹಾಮಾರಿಯಿಂದ ಜನರ ಬದುಕೇ ಬರ್ಬರವಾಗಿದೆ. ಎಷ್ಟೋ ಕಂಪನಿಗಳು ನಷ್ಟದ ನೆಪ ಹೇಳಿ ಕೆಲಸಗಾರರನ್ನ ಕೆಲಸದಿಂದ ತೆಗೆಯುತ್ತಿದೆ. ಎಷ್ಟೋ ಅಂಗಡಿ ಮುಂಗಟ್ಟಿಗಳು ವ್ಯಾಪಾರವಿಲ್ಲದೇ, ಬಾಗಿಲು ಮುಚ್ಚಿವೆ. ಇನ್ನು ಕೆಲವು ಅಂಗಡಿ ಬಾಡಿಗೆ ಕೊಡಲಾಗದೆ ಜನ ಮನೆ ಮಠ ಮಾಡಿ ಬೀದಿಗೆ ಬಂದಿದ್ದಾರೆ. ಇಂಥ ಸಮಯದಲ್ಲಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ಬೆಳಕಿಗೆ...
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಇಡೀ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,798 ಮತ್ತು ಕರ್ನಾಟಕದಲ್ಲಿ 1,533 ಇದೆ. ಹೀಗಾಗಿ ಸೋಂಕಿತರ ಸಂಖ್ಯೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಮಂಗಳವಾರದಿಂದ ಒಂದು ವಾರಗಳ ಕಾಲ ಬೆಂಗಳೂರನ್ನ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ...
ನಾಳೆಯಿಂದ ರಾಜ್ಯದ ಪ್ರಮುಖ ದೇವಾಲಯಗಳು ತೆರೆಯಲಿದ್ದು, ಹಲವು ಷರತ್ತುಗಳು ಅನ್ವಯವಾಗಲಿದೆ.
ಮಂತ್ರಾಲಯದ ರಾಯರ ಮಠ, ಧರ್ಮಸ್ಥಳ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕೂಡಲಸಂಗಮ, ಬಾದಾಮಿ ಬನಶಂಕರಿ ದೇವಸ್ಥಾನ ಸೇರಿ ರಾಜ್ಯದ ಪ್ರಮುಖ ದೇವಸ್ಥಾನಗಳು ನಾಳೆ ತೆರೆಯಲಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಾಲಯದ ಅನ್ನಪೂರ್ಣ ಭೋಜನಾಲಯದಲ್ಲಿ ಅನ್ನ ಸಂತರ್ಪಣೆ ಇರುತ್ತದೆ....
ಕರ್ನಾಟಕ ಟಿವಿ : ಜನ ಲಾಕ್ ಡೌನ್ ಇದ್ದಾಗಲೇ ಸರಿಯಾಗಿ ಮಾತು ಕೇಳ್ತಿರಲಿಲ್ಲ. ಇನ್ನು ಲಾಕ್ ಡೌನ್ ತೆಗೆದ್ರೆ ಅವರನ್ನ ಕಂಟ್ರೋಲ್ ಮಾಡೋಕೆ ಆಗಲ್ಲ. ಹೀಗಾಗಿ ಲಾಕ್ ಡೌನ್ ಮುಂದುವರೆಸಿ ವಿನಾಯ್ತಿಗಳನ್ನ ಘೋಷಣೆ ಮಾಡುವಂತೆ ದೆಹಲಿ, ಒಡಿಶಾ, ಗುಜರಾತ್, ಕರ್ನಾಟಕ ಸಿಎಂಗಳು ಈ ಅಭಿಪ್ರಾಯವನ್ನ ಮಂಡಿಸಿದ್ದಾರೆ. ಕಂಟೈನ್ಮೆಂಟ್ ಝೋನ್ ಗಳಲ್ಲಿ ಬಿಗಿ ಹಿಡಿತದ ಲಾಕ್...
ಕರ್ನಾಟಕ ಟಿವಿ : ಇನ್ನು ಇಂದಿನಿಂದ ರೈಲ್ವೆ ಇಲಾಖೆ ಶ್ರಮಿಕ್ ಸ್ಪೆಷಲ್ ಹೆಸರಿನಲ್ಲಿ ರೈಲು ಸಂಚಾರ ಆರಂಭಿಸಿದೆ. ಆದ್ರೆ, ರೈಲು ಸಂಚಾರಕ್ಕೆ ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಯಾಕಂದ್ರೆ ವಲಸಿಗ ಕಾರ್ಮಿಕರು ಹಾಗೂ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುತ್ವೆ ನಿಜ. ಅದಕ್ಕಿಂತ ಹೆಚ್ಚಾಗಿ ಸೋಂಕು ಹರಡಲು ಸಹ ರೈಲು ಸಂಚಾರ...
Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...