ಮಂಡ್ಯ : ಬೆಳೆ ನಷ್ಟದ ಆತಂಕದಲ್ಲಿದ್ದ ರೈತರಿಂದ ಬೆಳೆ ಖರೀದಿಗೆ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರಿಂದ ತಮ್ಮದೆ ಟ್ರಸ್ಟ್ ಮೂಲಕ ಬೆಳೆ ಖರೀದಿಸುತ್ತಿದ್ದಾರೆ. ರೈತರಿಂದ ಖರೀದಿಸಿದ ಬೆಳೆಯನ್ನು ತಮ್ಮ ಕ್ಷೇತ್ರದಾದ್ಯಂತ ಬಡವರಿಗೆ ಡಿ.ಕೆ ಸುರೇಶ್ ಉಚಿತವಾಗಿ ವಿತರಣೆ ಮಾಡ್ತಿದ್ದಾರೆ. ಪಾಂಡವಪುರ, ನಾಗಮಂಗಲ, ಕೆ.ಆರ್.ಪೇಟೆ ಸೇರಿ ಹಲವು ಭಾಗದಲ್ಲಿ ವಿವಿಧ ಬೆಳೆ...