ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...