ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ ಹಿನ್ನಲೆ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಪ್ರಭಾ ಮಲ್ಲಿಕಾರ್ಜುನ್ ಅವರು ಚುನಾವಣೆಯಲ್ಲಿ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಆಯ್ಕೆ ಅಸಿಂಧುಗೊಳಿಸಬೇಕೆಂದು ಕೋರಿ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ್ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಗ್ಯಾರಂಟಿ ಕಾರ್ಡ್, 1 ಲಕ್ಷ ಕೊಡ್ತಿವಿ ಎಂದು ಮತದಾರರಿಗೆ ಆಮಿಷವೊಡ್ಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯಿದೆಗೆ...
National Political news: ಸದ್ಯ ಎಲ್ಲೆಡೆ ಲೋಕಸಭೆ ಚುನಾವಣೆಯದ್ದೇ ಸುದ್ದಿ. ತಮ್ಮ ಇಷ್ಟದ ಪಕ್ಷಗಳ ಬಗ್ಗೆ ಹೊಗಳುವವರು ಕೆಲವರಾದರೆ, ಇಷ್ಟವಿಲ್ಲದ ಅಭ್ಯರ್ಥಿಗಳಿಗೆ ಬೈಯ್ಯುವವರು ಹಲವರು. ಇನ್ನು ಹಲವು ಪಕ್ಷೇತರ ಅಭ್ಯರ್ಥಿಗಳು, ಜನರ ಗಮನ ಸೆಳೆಯಲು ಹಲವು ರೀತಿಯ ಸರ್ಕಸ್ ಮಾಡುತ್ತಿದ್ದಾರೆ.
ಉತ್ತರ ಪ್ರದೇಶದ ಅಲಿಘಡ್‌ನಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬ ತನಗೆ ಓಟ್ ಹಾಕಬೇಕು ಎಂದು ಪ್ರಚಾರ ಆರಂಭಿಸಿದ್ದಾರೆ....
Political News: ಲೋಕಸಭಾ ಚುನಾವಣೆ ಹತ್ತಿರವಾಗಿದ್ದು, ಎಲ್ಲ ಪಕ್ಷಗಳು ಗೆಲುವಿಗಾಗಿ ಭರ್ಜರಿ ತಯಾರಿಯಲ್ಲಿದೆ. ಬಿಜೆಪಿ ಪಕ್ಷ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರನ್ನು ನೇಮಕಗೊಳಿಸಿದೆ.
ಮೈಸೂರು ನಗರಕ್ಕೆ ಎಲ್.ನಾಗೇಂದ್ರ, ಮೈಸೂರು ಗ್ರಾಮಾಂತರಕ್ಕೆ ಎಲ್.ಆರ್.ಮಹದೇವ ಸ್ವಾಮಿ, ಚಾಮರಾಜನಗರಕ್ಕೆ ಸಿ.ಎಸ್.ನಿರಂಜನ್ ಕುಮಾರ್, ಮಂಡ್ಯಕ್ಕೆ ಇಂದ್ರೇಶ್ ಕುಮಾರ್, ಹಾಸನಕ್ಕೆ ಸಿದ್ದೇಶ್ ನಾಗೇಂದ್ರ, ಕೊಡಗು ಜಿಲ್ಲೆಗೆ ರವಿ ಕಾಳಪ್ಪ, ದಕ್ಷಿಣ ಕನ್ನಡಕ್ಕೆ ಸತೀಶ್...