Political News: ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣೈ ಮಲೈ 17 ಸಾವಿರಗಳ ಮತಗಳ ಅಂತರದಿಂದ ಸೋಲನ್ನಪ್ಪಿದ್ದಾರೆ.
ಇಂದು ಅಣ್ಮಾಮಲೈ ಹುಟ್ಟುಹಬ್ಬವಾಗಿದ್ದು, ಸಂಭ್ರಮದಿಂದಿರಬೇಕಾದ ಅಣ್ಣಾ ಮಲೈ, ಸೋಲನ್ನಪ್ಪಿ ಬೇಸರದಲ್ಲಿದ್ದಾರೆ. ಡಿಎಂಕೆ ಅಭ್ಯರ್ಥಿ ಗಣಪತಿ ರಾಜ್‌ಕುಮಾರ್ ವಿರುದ್ಧ ಅಣ್ಣಾಮಲೈ ಸೋಲನ್ನಪ್ಪಿದ್ದಾರೆ.
ಇನ್ನು ಕೇರಳದ ತ್ರಿಶೂರಿನಲ್ಲಿ ಭಾರೀ ಅಚ್ಚರಿಯ ಫಲಿತಾಂಶ ಕಂಡುಬಂದಿದ್ದು, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ....
ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ...