ದೇಶದಲ್ಲಿ ಹಲವು ಪ್ರಮುಖ ಬದಲಾವಣೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದ್ದು ಇದರಲ್ಲಿ ಒಂದು ದೇಶ ಒಂದು ಚುನಾವಣೆ ಮತ್ತು ವಕ್ಫ್ ಕಾಯ್ದೆ ತಿದ್ದುಪಡಿ ಸಾಕಷ್ಟು ಚರ್ಚೆಯಾದ ವಿಚಾರಗಳು. ರಾಷ್ಟ್ರಲ್ಲಿ ಏಕಕಾಲದಲ್ಲೇ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ನಡೆಸುವ ಉದ್ದೇಶಿಂದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ....
ಆಡಳಿತ - ಪ್ರತಿಪಕ್ಷಗಳ ನಡುವೆ ಸೈದ್ಧಾಂತಿಕ ಹಾಗೂ ರಾಜಕೀಯ ಸಮರಕ್ಕೆ ನಡೀತಾನೆ ಇರುತ್ತೆ. ಅದೇ ರೀತಿ ಗುರುವಾರ ಹಿಂದೆಂದೂ ಕಂಡುಕೇಳರಿಯದ ಆಘಾತಕಾರಿ ಘಟನೆಗಳಿಗೆ ಸಂಸತ್ ಭವನ ಸಾಕ್ಷಿಯಾಗಿದೆ. ಹಾಗಾದರೆ ಏನಾಗಿತ್ತು ಅಂತಾ ನೊಡೊದಾದ್ರೆ.... ಬಿ.ಆರ್ ಅಂಬೇಡ್ಕರ್ ಗೆ ಅವಮಾನ ಮಾಡಿದ ಆರೋಪದ ಮೇಲೆ ಸಂಸತ್ ಭವನದೊಳಗೆ ವಿರೋಧ ಪಕ್ಷದ ಸಂಸದರು ಮತ್ತು ಬಿಜೆಪಿ ಸದಸ್ಯರ...
ಧಾರವಾಡ: ಲೋಕಸಭಾ ಚುನಾವಣೆಯ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದಂತಹ ಸಚಿವ ಸಂತೋಷ್ ಲಾಡ್ ಅವರು ಬಿಜೆಪೊಇ ಮತ್ತು ಕಾಂಗ್ರಸ್ ಮೈತ್ರಿ ವಿಚಾರ ಬಗ್ಗೆ ಬಹಳ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅದು ಅವರವರ ಪಕ್ಷದ ವಿಚಾರ ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ ಅದು ಆಯಾ ಪಕ್ಷಗಳ ನಿಲುವು ಕಳೆದ ಸಲ ನಾವೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ವಿ ...