National News : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ ಸಂಭ್ರಮದ ಸಲುವಾಗಿ ಮೋದಿ ಪುಣೆಗೆ ತೆರಳಿದ್ದರು. ಅಲ್ಲಿ ಸಕಲ ಗೌರವದೊಂದಿಗೆ ಮೋದಿಯನ್ನು ಸ್ವಾಗತ ಕೋರಲಾಯಿತು. ನಂತರ ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಎನ್ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ...