Thursday, May 30, 2024

Lokasabha Election

ಆದಷ್ಟು ಬೇಗ ಸರ್ಪೈಸ್ ಕೊಡುವೆ ಎಂದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಲೋಕಸಭೆ ಟಿಕೆಟ್ ವಿಚಾರವಾಗಿ ನನ್ನ ಜೊತೆ ಇನ್ನೂ ಯಾವ ಚರ್ಚೆಗಳಾಗಿಲ್ಲ. ಪಕ್ಷದ ವರಿಷ್ಠರು ಯಾವ ಕ್ಷೇತ್ರಕ್ಕೂ ಸ್ಪರ್ಧಿಸುವಂತೆ ಸೂಚನೆ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧ. ಧಾರವಾಡ, ಬೆಳಗಾವಿ ಕ್ಷೇತ್ರಗಳ ಬಗ್ಗೆ ಪಕ್ಷದ ನಾಯಕರ ಜೊತೆ ಯಾವುದೇ ಚರ್ಚೆಗಳಾಗಿಲ್ಲ. ಎಲ್ಲೇ ಸ್ಪರ್ಧೆ ಮಾಡುವಂತೆ ಸೂಚನೆ ಬಂದರೂ ಸಿದ್ಧ. ಅಥವಾ ಪಕ್ಷದ ಸಂಘಟನೆ...

Loksabha; Election ಜೋಶಿಗೆ ಸೋಲುಣಿಸಲು ಸೂಕ್ತ ಅಭ್ಯರ್ಥಿ ಹುಡುಕಾಟದಲ್ಲಿ ಕೈ ಪಡೆ..!

ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಬಲ ನಾಯಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಸೋಲಿಸಲು ಕಾಂಗ್ರೆಸ್ ತೆರೆಮರೆಯಲ್ಲಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಜಗದೀಶ್ ಶೇಟ್ಟರ್ ಅವರನ್ನುಕಣಕ್ಕಿಳಿಸಲು ಸಿದ್ದವಾಗಿತ್ತು ಆದರೆ ಶೆಟ್ಟರ್ ಚುನಾವಣೆಯಿಂದ ಹಿಂದೆ ಸರಿದಿದ್ದರಿಂದ ಬೇರೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ಮಾಡುವತ್ತ ಗಮನ ಹರಿಸುತ್ತಿದೆ ರಾಷ್ಟ್ರಮಟ್ಟದ ನಾಯಕರಾಗಿ ಗುರುತಿಸಿಕೊಂಡಿರುವ ಜೋಶಿ...

Jagadish Shettar : ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಗೇಮ್ ಪ್ಲ್ಯಾನ್: ಲಿಂಗಾಯತ ನಾಯಕರೇ ಟಾರ್ಗೆಟ್..!

Dharwad News : ಧಾರವಾಡ ಜಿಲ್ಲೆಯ ಬಿಜೆಪಿಗೆ ಸದ್ಯ ಟೈಮ್ ಸರಿ ಇಲ್ಲವೆಂದು ಕಾಣುತ್ತಿದೆ. ಇಷ್ಟು ದಿನ ಜೇನುಗೂಡಿನಂತಿದ್ದ ಬಿಜೆಪಿ ಈಗ ಯಜಮಾನ ಇಲ್ಲದ ಮನೆಯಂತಾಗಿದೆ. ಅದರಂತೆ ರಾಜ್ಯ ಮಟ್ಟದ ನಾಯಕರು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ರೆ, ಈಗ ಸ್ಥಳೀಯ ಮಟ್ಟದ ಮುಖಂಡರು ಪಕ್ಷದಿಂದ ಕಾಲು ಹೊರಗಿಟ್ಟಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್...

Jagadish shetter : ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಶೆಟ್ಟರ್ ವ್ಯಂಗ್ಯ..!

ಹುಬ್ಬಳ್ಳಿ: ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದಾರೆ ಎಂದುಮಾಜಿ ಸಿಎಂ ಜಗದೀಶ್ ಶೆಟ್ಟರ ವ್ಯಂಗ್ಯ ವಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡಿಕೊಳ್ಳುತ್ತೇವೆ ಅಂದಿದ್ದರು ಆದರೆ ಆದಕ್ಕೆ ನಂತರ ಬ್ರೇಕ್ ಆಯ್ತು. ವಿಧಾನಸಭೆ...

Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್'ದೊಳಗೆ ಲೋಕಸಭಾ ಚುನಾವಣೆ ಮಾಡುವ...

Lokasabha election: ಲೋಕಸಭಾ ಚುನಾವಣೆ; ಜೋಶಿ ವಿರುದ್ಧ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ….?

ಹುಬ್ಬಳ್ಳಿ: ರಾಜ್ಯ ರಾಜಕೀಯ ವಲಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ.ಧಾರವಾಡ ಜಿಲ್ಲೆಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಕೈ ಕಮಲಗಳ ನಡುವಿನ ಜಟಾಪಟಿ ಜೋರಾಗಿದೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಹೌದು....ಈ ಕ್ಷೇತ್ರದಲ್ಲಿ 1996ರಿಂದ ಬಿಜೆಪಿ ನಿರಂತರವಾಗಿ ಗೆಲ್ಲುತಿದೆ. ಕೇಂದ್ರ ಸಚಿವ...

Preetham Gowda : ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಮಾಜಿ ಶಾಸಕ ಪ್ರೀತಂ ಗೌಡ..!

ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹಾಸನದಲ್ಲಿ ಬಿಜೆಪಿಯಿಂದ ಕ್ಯಾಂಡಿಡೇಟ್ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಬಹುಶಃ ಜನತಾದಳದವರು ಸಪೋರ್ಟ್ ಮಾಡೋ ದಿನ ಬರಬಹುದು ಈಗಲೇ ನಾವು ಏನು ಹೇಳುವುದಿಲ್ಲ ಅದು ಅವರಿಗೆ ಬಿಟ್ಟ ವಿಚಾರ ಎಂದರು. ಬಿಜೆಪಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ...

ವೋಟರ್ ಐಡಿಗೆ ಆಧಾರ್‌ಲಿಂಕ್ ಸಂಯೋಜನೆಗೆ ರಾಜ್ಯಸಭೆ ಅನುಮೋದನೆ

ನಾವು ಬ್ಯಾಂಕ್ ಅಕೌಂಟ್, ಪ್ಯಾನ್‌ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕೇಳಿದ್ದೇವೆ, ಆದರೆ ಇದೀಗ ವೋಟರ್ ಐಡಿಗೆ ಆಧಾರ್ ಸಂಯೋಜನೆ ಮಾಡುವ ಚುನಾವಣಾ ಸುಧಾರಣಾ ಮಸೂದೆಗೆ ರಾಜ್ಯಸಭೆ ಅನುಮೋದಿಸಿದೆ. ಈ ಮೊದಲು ಲೋಕಸಭೆಯಲ್ಲಿ ಪರ ವಿರೋಧಗಳ ಮಸೂದೆಯನ್ನು ಮಂಡನೆ ಮಾಡಲಾಗಿತ್ತು . ಒಂದು ದಿನದ ನಂತರ ಅಂದರೆ ಮಂಗಳವಾರ ಪ್ರತಿಪಕ್ಷಗಳ ವಾಕ್‌ಔಟ್ ನಡುವೆ ಧ್ವನಿ ಮತದ ಮೂಲಕ...

ಬೆಟ್ಟಿಂಗ್ ಅಖಾಡದಲ್ಲಿಲ್ಲ ದೇವೇಗೌಡ್ರ ಹವಾ- ತುಮಕೂರಲ್ಲಿ ಬಿಜೆಪಿ ಗೆಲ್ಲೋದು ನಿಜವಾ…?

ತುಮಕೂರು: ಚುನಾವಣೆ ಹತ್ತಿರವಾಗ್ತಿದ್ದಂತೆಯೇ ಕೆಲವೆಡೆ ಬೆಟ್ಟಿಂಗ್ ಚುರುಕುಗೊಂಡಿತ್ತು. ತುಮಕೂರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಬಿಜೆಪಿಯ ಬಸವರಾಜು ಎದುರು ಸ್ಪರ್ಧೆ ಮಾಡಿರೋದು ಬೆಟ್ಟಿಂಗ್ ಪ್ರಿಯರ ಕುತೂಹಲ ಹೆಚ್ಚಿಸಿತ್ತು. ಹೀಗಾಗಿ ತುಮಕೂರಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ್ರು ಗೆದ್ದೇ ಗೆಲ್ತಾರೆ ಅಂತ ಬೆಟ್ಟಿಂಗ್ ಕಟ್ಟೋಕೆ ದುಂಬಾಲು ಬಿದ್ದಿದ್ರು. ಹಾಸನದಿಂದ ಬಂದು ತುಮಕೂರಲ್ಲೂ ಬೆಟ್ ಕಟ್ಟುತ್ತಿದ್ದವರೂ ಇದ್ದರು. ಆದ್ರೆ ಇದೀಗ ದೇವೇಗೌಡರ ಪರ ಬೆಟ್ಟಿಂಗ್ ಕಟ್ಟಿದವರು...

ಮೋದಿ ನೇಣು ಹಾಕಿಕೊಳ್ಳಲ್ಲ, ಪ್ರಮಾಣವಚನ ಸ್ವೀಕರಿಸ್ತಾರೆ- ಸಂಸದೆ ಶೋಭಾ ಕರಂದ್ಲಾಜೆ

ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...
- Advertisement -spot_img

Latest News

ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ

Movie News: ಇಂದು ದಿವಂಗತ ನಟ ಅಂಬರೀಷ್ ಅವರ ಹುಟ್ಟುಹಬ್ಬವಾಗಿದ್ದು, ಅವರ ಪತ್ನಿ ಸುಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅಂಬರೀಷ್ ಸಮಾಧಿಗೆ ಭೇಟಿ...
- Advertisement -spot_img