ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...
ಹುಬ್ಬಳ್ಳಿ: ಉಪಚುನಾವಣೆ ಬಳಿಕ ಸಚಿವ ಡಿಕೆಶಿಗೆ ಮತ್ತೆ ಜವಾಬ್ದಾರಿ ಕೊಡಬೇಕು. ಅದಿರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಯಾಗಲಿದೆ ಅಂತ ಕೈ ಮುಖಂಡರು ವೇಣುಗೋಪಾಲ್ ಗೆ ಬೇಡಿಕೆಯಿಟ್ಟಿದ್ದಾರೆ.
ಮೇ 19ರಂದು ನಡೆಯಲಿರೋ ಕುಂದಗೋಳ ಕ್ಷೇತ್ರದ ಉಪಚುನಾವಣೆ ತೀವ್ರ ಪೈಪೋಟಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು , ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ...
ಕಲಬುರಗಿ : ಕಾಂಗ್ರೆಸ್ ನಿಂದ ಉಮೇಶ್ ಜಾಧವ್ ಬಿಜೆಪಿಗೆ ಪಕ್ಷಾಂತರಗೊಂಡಿರೋದರ ಹಿಂದೆ ಡೀಲ್ ಗಳ
ಸರಮಾಲೆಯೇ ಇದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಮೇಶ್ ಜಾಧವ್ ಬಿಜೆಪಿಗೆ ಹೋಗಿದ್ದಕ್ಕೆ ಒಂದು ಡೀಲ್ ಮಾಡಿಕೊಂಡಿದ್ದಾರೆ. ರಾಜೀನಾಮೆ ಕೊಡೋದಕ್ಕೆ ಒಂದು ಡೀಲ್, ಖರ್ಗೆ ವಿರುದ್ಧ ಕಲಬುರಗಿಯಲ್ಲಿ ನಿಲ್ಲೋದಕ್ಕೆ ಒಂದು ಡೀಲ್, ಬೈ ಎಲೆಕ್ಷನ್...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...