ರಾಜಧಾನಿಯ ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಗಳ ಅಧಿಕಾರಿಗಳ ಬಳಿ ಲಕ್ಷಾಂತರ ರೂ.ನಗದು, ಒಂದು ದಿನದ ಮುಂಚೆಯೇ ಹಾಜರಾತಿ ಪುಸ್ತಕಕ್ಕೆ ಸಹಿ, ಖಾಸಗಿ ಏಜೆಂಟರ ಬಳಿ ಸರಕಾರದ ಕಡತಗಳ ನಿರ್ವಹಣೆ ಹಾಗೂ ಎಇಇ ಗೂಗಲ್ ಮುಖಾಂತರ 12 ಲಕ್ಷ ರೂ.ವರ್ಗಾವಣೆ ಸೇರಿದಂತೆ ಹಲವು ಅಕ್ರಮಗಳು ಗುರುವಾರ ಬಟಾಬಯಲಾಗಿವೆ.
ಲೋಕಾಯುಕ್ತ ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿಯಾಗಿ...
Dharwad News: ಧಾರವಾಡ: ಬೆಳಗಾವಿ ನಿರ್ಮಿತ ಕೇಂದ್ರದ ಯೋಜನಾಧಿಕಾರಿ ನಡೆಸುತ್ತಿರುವ ಪಿಜಿಗಳ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
https://youtu.be/t5IsNMYv7vs
ಬೆಳಗಾವಿ ನಿರ್ಮಿತ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಎಂಬುವವರು ಧಾರವಾಡದ ರಾಧಾಕೃಷ್ಣ ನಗರ ಹಾಗೂ ಕೆಸಿಡಿ ಬಳಿ ಎರಡು ಪಿಜಿಗಳನ್ನು ನಡೆಸುತ್ತಿದ್ದಾರೆ. ಈ ಮಾಹಿತಿ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪಿಜಿಗಳ ಮೇಲೆ ದಾಳಿ ನಡೆಸಿದ್ದಾರೆ.
https://youtu.be/bTiymXpeXT4
ಈ ಯೋಜನಾಧಿಕಾರಿ...
Dharwad News: ಧಾರವಾಡ: ಬಿಲ್ ಪಾಸ್ ಮಾಡಲು ಹಣದ ಬೇಡಿಕೆ ಇಟ್ಟ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಏತ ನೀರಾವರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಧಾರವಾಡದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ್ ಹೊಸಮನಿ ಅರೆಸ್ಟ್ ಆಗಿದ್ದಾರೆ.
ಉತ್ತರ ಕನ್ನಡದ ಬಾಲಕೃಷ್ಣ ನಾಯ್ಕ ಎನ್ನುವ ಕಂಟ್ರಾಕ್ಟರ್...
Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ.
ಬೆಂಗಳೂರಿನ ಬನಶಂಕರಿಯ ದಿಗ್ವೀಶ್...