ಲಂಚ ಪಡೆಯುವಾಗ ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 47500 ರೂ ಲಂಚ ಪಡೆಯುವಾಗ ತಿಪಟೂರು AEE ಸ್ವಾಮಿ ಬಿ.ಸಿ, ಸಹಾಯಕ ಇಂಜಿನಿಯರ್ ಸುಹಾಸ್ ಮತ್ತು ಕಂಪ್ಯೂಟರ್ ಆಪರೇಟರ್ ಹರೀಶ್ ಸಿಕ್ಕಿಹಾಕಿಕೊಂಡಿದ್ದಾರೆ.
ತಿಪಟೂರು ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ...