ಮಂಡ್ಯ: ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್.ನಾಗೇಂದ್ರ ಎಂಬುವವರು 1.20 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, 40,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೌದು, ವಿಕಲಚೇತನರಿಗೆ ನೀಡಿದ್ದ ವಾಹನದ ಹಣ ಬಿಡುಗಡೆಗೆ ಹಾವೇರಿ ಮೂಲದ ಶಿವರಾಜ್ ಹೊಳ್ಳಾಲ್ ಎಂಬುವವರ ಹತ್ತಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮಂಡ್ಯ...
ರಾಜ್ಯ ಸುದ್ದಿಗಳು : ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ (Karnatak Lokayukta) ಲೋಕಾಯುಕ್ತ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದರು. ಸುಮಾರು 15 ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ರಾಜ್ಯಾದ್ಯಂತ 50 ಕಡೆ ಇಂದು ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಪ್ರತಿ ದಿನ ವಿವಿಧ ಇಲಾಖೆ ಅಧಿಕಾರಿಗಳು ಸೂರ್ಯನನ್ನು ನೋಡುತ್ತಿದ್ದವರು ಇಂದು ಬೆಳಿಗ್ಗೆ ಲೋಕಾಯುಕ್ತರ...
ಬೆಳಗಾವಿ: ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ 2 ಲಕ್ಷ ಲಂಚ ಸ್ವೀಕರಿಸುವ ಸಂರ್ಭದಲ್ಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಅಧಿಕಾರಿಗಳು ಮನೆಯಲ್ಲಿ ರಾತ್ರಿಯೆಲ್ಲ ಪರಿಶೀಲನೆ ಮಾಡಿ 10 ಲಕ್ಷಕ್ಕೂ ಹೆಚ್ಚು ನಗದನ್ನು ಸೇರಿ ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ನೀರು ಕೊಡದಿದ್ದರೆ ಕರ್ನಾಟಕಕ್ಕೆ ಹೋಗುತ್ತೇವೆ : ಮಹಾರಾಷ್ಟ್ರದ ಜತ್ತ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...