ಬೀದರ್‌ನ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ, ಬರೋಬ್ಬರಿ 22 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಅಖಾಡಕ್ಕಿಳಿದ ಲೋಕಾಯುಕ್ತ ಟೀಂ, ಕರ್ನಾಟಕದ 69 ಕಡೆ ದಾಳಿ ಮಾಡಿದೆ. ವಿವಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ಅಧಿಕಾರಿಗಳ ಮನೆಗಳ ಮೇಲೆ, ಏಕಕಾಲಕ್ಕೆ ದಾಳಿ ನಡೆಸಿದೆ.
2017ರಿಂದ 2021ರ ಅವಧಿಯಲ್ಲಿ, ಬೀದರ್ ವಿವಿಯಲ್ಲಿ, ಅವ್ಯವಹಾರ ನಡೆದಿದೆ...
ಇಂದು ಕರ್ನಾಟಕದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ, ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದರು. ಏಕಾಏಕಿ ಕೆಲವು ಭ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ಮಾಡಿ ಸಾಕಷ್ಟು ಹಣ ಚಿನ್ನ ಕೆಲವೊಂದು ದಾಖಲೆಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇನ್ನು ಪರಿಶೀಲನೆಗಿಳಿದ ಅಧಿಕಾರಿಗಳಿಗೆ ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ.
ಇದೇ ರೀತಿ ಕಳೆದ 20 ವರ್ಷಗಳಿಂದ ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್...
ಬೆಂಗಳೂರು : ಹಲವು ಸರ್ಕಾರಿ ಅಧಿಕಾರಿಗಳ ವಿರುದ್ಧ, ಅಕ್ರಮ ಆರೋಪ ಕೇಳಿ ಬರ್ತಿತ್ತು. ಹೀಗಾಗಿ ಫೀಲ್ಡಿಗಿಳಿದ ಲೋಕಾಯುಕ್ತ ಟೀಂ, ಭ್ರಷ್ಟ ಕೋಟಿ ಕುಳಗಳ ಮನೆಗೆ ಎಂಟ್ರಿ ಕೊಟ್ಟಿತ್ತು. ಪರಿಶೀಲನೆಗಿಳಿದ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದು, ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ.
ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಅಂಡ್ ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ.ಚವ್ಹಾಣ....
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಕೆಲ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಹೌದು…ಇಂದು(ಸೋಮವಾರ) ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹಾಗೂ ಭ್ರಷ್ಟಾಚಾರ ಆರೋಪದ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.
ಒಟ್ಟು 250 ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ...
ನಾಡಹಬ್ಬ ಮೈಸೂರು ದಸರಾ ವೈಭವ ಭಾರೀ ಸಂಭ್ರಮದಲ್ಲಿ ನಡೆಯುತ್ತಿದೆ. ಅರಮನೆ ಆವರಣದಲ್ಲಿ ಸಿಂಹಾಸನಾರೋಹಣ, ಚಾಮುಂಡೇಶ್ವರಿ ದೇವಿಯ ಪೂಜೆ, ದಸರಾ ಹಬ್ಬದ ಸಾಂಪ್ರದಾಯಿಕ ವೈಭವವನ್ನು ತೋರಿಸುತ್ತಿವೆ. ಪ್ರತಿರಾತ್ರಿ...