Lokayukta: ಕುಂದಾಣ ಗ್ರಾಮ ಪಂಚಾಯಿತಿ ಪಿಡಿಓ ಆಗಿ ಕೆಲಸ ಮಾಡುತ್ತಿದ್ದ ಪದ್ಮನಾಭ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಕೇಬಲ್ ಅಳವಡಿಸುವ ಸಲುವಾಗಿ 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಾಮಗಾರಿಗೆ ಅನುಮತಿ ನೀಡಲು 3 ಲಕ್ಷ ರೂಪಾಯಿ ಮೊದಲೇ ಪಡೆದಿದ್ದರು. 2 ಲಕ್ಷ ರೂಪಾಯಿ ಕೊಡುವುದು ಬಾಕಿ ಇತ್ತು.
https://youtu.be/ZLxzXi_OouM
ಈ ಕುರಿತು...
Hassan News: ಹಾಸನ: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಗೆ ಆರೋಪದಡಿ, ಗ್ರೇಡ್ 1 ಕಾರ್ಯದರ್ಶಿ ಎನ್.ಎಂ.ಜಗದೀಶ್ ಅವರ ನಿವಾಸ ಹಾಗೂ ಬೆಂಗಳೂರಿನ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
https://youtu.be/FFKlj5BMAl4
ಲೋಕಾಯುಕ್ತ ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಎನ್.ಎಂ.ಜಗದೀಶ್ ಬೇಲೂರು...
Kundagola News: ಕುಂದಗೋಳ: ನಿವೃತ್ತ ಶಿಕ್ಷಕರೊಬ್ಬರ ಪಿಂಚಣಿ ಹಣವನ್ನು ಸೆಟಲ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಲೋಕಾಯಕ್ತ ಬಲೆಗೆ ಬಿದ್ದ ಘಟನೆ ಕುಂದಗೋಳದಲ್ಲಿ ನಡೆದಿದೆ. ಹೌದು ಇತ್ತೀಚಿಗಷ್ಟೇ ಶಿಕ್ಷಕರೊಬ್ಬರು ನಿವೃತ್ತಗೊಂಡಿದ್ದರು.
ಇವರು ತಮ್ಮ ಪಿಂಚಣಿ ದಾಖಲೆ ಮತ್ತು ವೇತನ ಕುರಿತಂತೆ ಬಿಇಓ ಕಚೇರಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಒಂದು ಕುರಿತಂತೆ ಸಮಸ್ಯೆಯನ್ನು ಸರಿ...
Bengaluru News: ಬೆಂಗಳೂರು: ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
‘ಬೆಸ್ಕಾಂ ಕಾರ್ಯಾಚರಣೆ (ಎಲೆಕ್ಟ್ರಿಕಲ್) ವಿಭಾಗದ ಎಂ.ಎಲ್. ನಾಗರಾಜ್ ಪರವಾಗಿ ಚಾಲಕ ಮುರುಳಿಕೃಷ್ಣ ರೂ.7.50 ಲಕ್ಷ ಲಂಚ ಪಡೆಯುತ್ತಿದ್ದರು. ಅದೇ...
ಧಾರವಾಡ : ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಸರ್ಕಾರಿ ಕಚೇರಿಗಳಲ್ಲಿಹಣವಿಲ್ಲದೆ ಕೆಲಸ ಆಗೋದಿಲ್ಲ ಅನ್ನೋ ವಾತಾವರಣ ಸೃಷ್ಟಿ ಆಗಿತ್ತು. ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿ ಕೆಲಸ ಮಾಡತ್ತಿದ್ದ ಅಧಿಕಾರಿಗಳ ವಿರುದ್ದ ಕರ್ನಾಟಕ ಟಿವಿ ವರದಿ ಬಿತ್ತರಿಸಿತ್ತು ವರದಿ ಬಿತ್ತರಿಸಿದ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಿನಿ ವಿಧಾನಸೌಧದ ಅಧಿಕಾರಿಗಳು...
Hassan News: ಲಂಚ ಕೊಡದೆ ಸಾರ್ವಜನಿಕರ ಕೆಲಸ ಸುಲಭವಾಗಿ ದೊರೆಯುವುದಿಲ್ಲ ಎನ್ನುವುದು ಸಾರ್ವಜನಿಕರ ಮಾತು. ಆ ಮಾತು ನಿಜವೇನೋ ಎಂಬಂತೆ ದಿನದಿಂದ ದಿನಕ್ಕೆ ಲಂಚಕೋರರು ಬಲೆಗೆ ಬೀಳುತ್ತಿರುವುದು ಸರ್ವೇ ಸಾಮಾನ್ಯವಾಗುತ್ತಿದೆ. ಹಾಸನದಲ್ಲೂ ಇಂತಹದ್ದೊಂದು ನಾಚಿಕೆಗೇಡಿನ ಕಾರ್ಯ ಬೆಳಕಿಗೆ ಬಂದಿದೆ.
ಹೌದು ಅಧಿಕಾರಿಯೊಬ್ಬ ಕೆಲಸ ಮಾಡಿಸಿಕೊಡುವ ಸಲುವಾಗಿ ಲಂಚ ಪಡೆದುಕೊಳ್ಳುತ್ತಿರುವ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್...
ರಾಯಚೂರು: ಕರ್ನಾಟಕ ನೀರಾವರಿ ನಿಗಮ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬಲೆ ಬಿಸಿದ್ದಾರೆ. ಬಳ್ಳಾರಿಯ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಂಜಿನಿಯರ್ಸ್ ಗಳು ಸಿಕ್ಕಿದ್ದು, ನಾಲ್ಕು ಇಂಜಿನಿಯರ್ಸ್ ಗಳನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದಾರೆ. ಬಿಲ್ ಕ್ಲಿಯರ್...
Banglore News:
ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್ಪಿಗಳಾದ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು ಬಂದಿದೆ.
https://karnatakatv.net/mandya-protest-karnataka-rakshana-vedike/
https://karnatakatv.net/rajakaluve-otthuvari-building-demolished/
https://karnatakatv.net/kodihalli-chandra-shekhar-arrested/
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...