ಧಾರವಾಡ : ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಸರ್ಕಾರಿ ಕಚೇರಿಗಳಲ್ಲಿಹಣವಿಲ್ಲದೆ ಕೆಲಸ ಆಗೋದಿಲ್ಲ ಅನ್ನೋ ವಾತಾವರಣ ಸೃಷ್ಟಿ ಆಗಿತ್ತು. ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿ ಕೆಲಸ ಮಾಡತ್ತಿದ್ದ ಅಧಿಕಾರಿಗಳ ವಿರುದ್ದ ಕರ್ನಾಟಕ ಟಿವಿ ವರದಿ ಬಿತ್ತರಿಸಿತ್ತು ವರದಿ ಬಿತ್ತರಿಸಿದ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಿನಿ ವಿಧಾನಸೌಧದ ಅಧಿಕಾರಿಗಳು...
ಧಾರವಾಡ : ಜಿಲ್ಲೆಯ ಆರ್.ಎನ್ ಶೆಟ್ಟಿ ಮೈದಾನದ ಬಳಿ ಇರುವ ಕಛೇರಿಯಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಡಿಡಿಪಿಯು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಶಿಕ್ಷಣ ನೀಡಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ನಿಸ್ವಾರ್ಥ ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ನೀಡಲು ಡಿಡಿಪಿಯು ಅಧಿಕಾರಿಗಳು ಶಿಕ್ಷಕರಿಂದ 15 ಸಾವಿರ ರೂಗಳ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ...
ಧಾರವಾಡ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ಸಂತೋಷ ಆನಿಶೆಟ್ಟರನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ.
ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...