Friday, August 29, 2025

Loksabha

ಇಡೀ ವಿಶ್ವಕ್ಕೆ ಮೋದಿ 10 ಖಡಕ್ ಸಂದೇಶ – ಆಪರೇಷನ್ ಸಿಂಧೂರದ ಗುಟ್ಟೇನು?

ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಕುರಿತು ಮಾತನಾಡುತ್ತಿದ್ದಾರೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಮಹಾದೇವ್ ಸೇಡು ತೀರಿಸಿಕೊಂಡಿದೆ ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಭಾರತದ ಪ್ರತೀಕಾರದ ಆಪರೇಷನ್ ಸಿಂಧೂರ್ ಕುರಿತು ಎರಡು ದಿನಗಳ ಚರ್ಚೆಯನ್ನು ಉದ್ದೇಶಿಸಿ ಮಂಗಳವಾರ ಲೋಕಸಭೆಯಲ್ಲಿ...

ಲೋಕಸಭಾ ಚುನಾವಣಾ ಕಾವು ಕೈ ಕಮಲಗಳ ಜಟಾಪಟಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಇನ್ನೂ ನಾಲ್ಕರಿಂದ ಐದು ತಿಂಗಳು ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳ ಕಸರತ್ತು ಜೋರಾಗಿಯೇ ನಡೆದಿದೆ. ಓಡುವ ಕುದುರೆ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಲು ಮುಂದಾಗಿದೆ. ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕೈ ರಣತಂತ್ರ ರೂಪಿಸಲು ಮುಂದಾಗಿದೆ. ಎರಡೂ ಸೂತ್ರಗಳ ಮೇಲೆ...

ಸಂಸತ್ತಿನ ಚಳಿಗಾಲ ಅಧಿವೇಶನ : ಪ್ರತಿಭಟನೆ ನಂತರ ರಾಜ್ಯಸಭೆಯನ್ನು ಮುಂದೂಡಲಾಗಿದೆ, ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ತೆಗೆದುಕೊಳ್ಳಬೇಕಾದ ಚರ್ಚೆಯ ವಿಷಯದ ಕುರಿತು ಗದ್ದಲದ ನಂತರ ರಾಜ್ಯಸಭೆಯನ್ನು ಗುರುವಾರ ಅಲ್ಪಾವಧಿಗೆ ಮುಂದೂಡಲಾಯಿತು. ಈ ನಡುವೆ ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿದೆ. ಕೆಳಮನೆಯು ಇಂದಿನ ಅಧಿವೇಶನದಲ್ಲಿ ಆಂಟಿ ಮೆರಿಟೈಮ್ ಪೈರಸಿ ಬಿಲ್, 2019, ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ಎರಡನೇ ತಿದ್ದುಪಡಿ) ಮಸೂದೆ, 2022 ಮತ್ತು...

ಪೊಲೀಸರು-ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ…!

ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...

ಸಂಸತ್ ನಲ್ಲಿ ಸುಮಲತಾ ಮಾತು- ಲೋಕಸಭೆಯಲ್ಲಿ ಕನ್ನಡದ ಕಂಪು..!

ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು. ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...

ಸಾಲ ವಸೂಲಾತಿಗೆ ಬೌನ್ಸರ್ ಗಳನ್ನು ನೇಮಿಸೋ ಅಧಿಕಾರ ಬ್ಯಾಂಕ್ ಗಳಿಗಿಲ್ಲ- ಕೇಂದ್ರ ಸ್ಪಷ್ಟನೆ

ನವದೆಹಲಿ: ಸಾಲಗಾರರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಯಾವುದೇ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಕ ಮಾಡಿಕೊಳ್ಳೋದಕ್ಕೆ ಅಧಿಕಾರವಿಲ್ಲ ಅಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಇಂದು ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ನೀಡಿದ ಸಾಲ ಮರುಪಾವತಿಗಾಗಿ ಬ್ಯಾಂಕ್ ಗಳು ಸಾಲಗಾರರೊಂದಿಗೆ ದುರ್ವರ್ತನೆ ತೋರೋದು ಸರಿಯಲ್ಲ....
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img