ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಗೊಂದಲದಲ್ಲಿದ್ದಾರೆ. ರಾಯ್ ಬರೇಲಿ ಮತ್ತು ವಯನಾಡು ಈ 2ಕ್ಷೇತ್ರಗಳಲ್ಲಿ ಯಾವ ಸ್ಥಾನ ಉಳಿಸಿಕೊಳ್ಳಬೇಕು ಎನ್ನುವ ಗೊಂದಲದಲ್ಲಿದ್ದೇನೆ ಎಂದು ಸ್ವತಃ ರಾಹುಲ್ ಹೇಳಿದ್ದಾರೆ.
ಚುನಾವಣಾ ಗೆಲುವಿನ ಬಳಿಕ ಮೊದಲ ಬಾರಿಗೆ ಬುಧವಾರ ವಯನಾಡಿಗೆ ಆಗಮಿಸಿದ ರಾಹುಲ್, ಸಾರ್ವಜನಿಕರನ್ನು ಉದ್ದೇಶಿಸಿ...
National News : ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 200 ರೂ. ಇಳಿಸಿತ್ತು. ಬೆಲೆಯೇರಿಕೆಯ ಬಿಸಿಗೆ ತತ್ತರಿಸಿದ್ದ ಜನರಿಗೆ ಇದು ತುಸು ಅನುಕೂಲ ಆಗಿತ್ತು. ಆದರೆ, ಈ ಖುಷಿ ತುಂಬ...
ಇಸ್ಲಾಮಾಬಾದ್ : ಭಾರತ ಅಂದ್ರೆ ನಖಶಿಖಾಂತ ಉರಿದುಕೊಳ್ಳೋ ಪಾಕಿಸ್ತಾನದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ, ಹಳ್ಳ ಹಿಡಿದ ಆರ್ಥಿಕತೆ, ಮತ್ತೊಂದು ಕಡೆ ಗಿಲ್ಗಿಟ್ ಬಾಲ್ಟಿಸ್ತಾನ ಜನರ ಬಂಡಾಯ, ಮಗದೊಂದು ಕಡೆ ಉಗ್ರರ ಉಪಟಳ, ಇನ್ನೊಂದು ಕಡೆ ಅಫ್ಘಾನಿಸ್ತಾನದ ತಾಲಿಬಾನಿ ಯೋಧರು ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ.ಇಂಥಾ ಕೇಡುಗಾಲದಲ್ಲಿ ಪಾಕಿಸ್ತಾನದ ಲೋಕಸಭೆಗೆ ಚುನಾವಣೆ ನಡೆಯಲಿದೆ.
ಪಾಕಿಸ್ತಾನದಲ್ಲಿ ನವೆಂಬರ್...
ದಾವಣಗೆರೆ: ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಡಿ, ರಾ, ಸೇರಿದಂತೆ ಹಲವು ಸಂಸ್ಥೆಗಳನ್ನು ಬಳಸಿಕೊಂಡು ಭಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.
ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರಿಯಾದ ಚಿಂತನೆ ಮಾಡದೆ ಉಚಿತ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...