Sunday, July 6, 2025

Loksabha Elections 2019

ಸಿಎಂ ಮಕ್ಕಳಿಗೆ ಅದ್ಯಾವ ಶಾಪ- ಎಲೆಕ್ಷನ್ ನಲ್ಲಿ ಸೋತಿದ್ದ್ಯಾಕೆ…?

ಈ ಬಾರಿ ನಡೆದ ಚುನಾವಣೆಯಲ್ಲಿ ತಮ್ಮ ಮಕ್ಕಳನ್ನು ಅಖಾಡಕ್ಕಿಳಿಸೋ ಮೂಲಕ ತಮ್ಮ ಶಕ್ತಿ ಏನು ಅನ್ನೋದನ್ನ ಸಾಬೀತುಪಡಿಸಲು ಹೊರಟಿದ್ದ ನಾಲ್ಕು ರಾಜ್ಯಗಳ ಸಿಎಂಗಳಿಗೆ ತೀವ್ರ ಮುಖಭಂಗವಾಗಿದೆ. ಹೌದು, ನಾನು ಈಗಾಗಲೇ ಸಿಎಂ ಆಗಿದ್ದೀನಿ, ನನಗೆ ರಾಜ್ಯದ ಎಲ್ಲಾ ಮತದಾರರು ಸಪೋರ್ಟ್ ಮಾಡ್ತಾರೆ ಬಿಡಿ ಅಂತ ತಮ್ಮ ಮಕ್ಕಳನ್ನು ಚುನಾವಣಾ ಅಖಾಡಕ್ಕಿಳಿಸಿದ್ದ  ಸಿಎಂಗಳು ಮುಜುಗರಕ್ಕೀಡಾಗಿದ್ದಾರೆ. ಹೌದು ರಾಜ್ಯದಲ್ಲಿ ಸಿಎಂ...

‘ನಮೋ’ಗೆ ಜೈ ಎಂದ ಟೀಂ ಇಂಡಿಯಾ ಪ್ಲೇಯರ್ಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್​ ಕೊಹ್ಲಿ, ಅಭಿನಂದನೆ ತಿಳಿಸಿದ್ದಾರೆ. ಇಂದು ಟ್ವೀಟ್​ ಮಾಡಿರುವ ಕೊಹ್ಲಿ, “ಅಭಿನಂದನೆಗಳು ಮೋದಿಜಿ, ನಿಮ್ಮ ದೂರದೃಷ್ಟಿಯ ಮೂಲಕ ಭಾರತ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಿರಿ ಎಂದು ನಾವು ನಂಬಿದ್ದೇವೆ. ಜೈ ಹಿಂದ್”​ ಅಂತ ಬರೆದುಕೊಂಡಿದ್ದಾರೆ. https://twitter.com/imVkohli/status/1131823451755425792 ಟೀಮ್...

ದೇಶದಲ್ಲಿ ಅರಳಿನಿಂತ ಕಮಲ- ರಾಜ್ಯದಲ್ಲಿ ‘ತೆನೆ’ಹೊರಲಿಲ್ಲ ’ಕೈ’

ಲೋಕಸಭಾ ಮಹಾಸಮರದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಇದೀಗ 2ನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಒಟ್ಟು 542 ಕ್ಷೇತ್ರಗಳಲ್ಲಿ ಎನ್ ಡಿಎ 300ಕ್ಕೂ ಹೆಚ್ಚು ಸ್ಥಾನ ಗೆದ್ದರೆ, ಕರ್ನಾಟಕದ 24 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಜಾತ್ಯತೀತ ಎಂಬ...

ಇಂದು ಲೋಕಸಭಾ ಮಹಾಸಮರ ಫಲಿತಾಂಶ- ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಕೌಂಟಿಂಗ್ ಶುರುವಾಗಲಿದ್ದು ಸಂಜೆ 6 ಗಂಟೆ ವೇಳೆಗೆ ಫಲಿತಾಂಶ ಹೊರಬೀಳೋ ಸಾಧ್ಯತೆಯಿದೆ. 543 ಲೋಕಸಭಾ ಕ್ಷೇತ್ರಗಳ ಪೈಕಿ 542ಕ್ಷೇತ್ರಗಳಿಗೆ ಏಳು ಹಂತದಲ್ಲಿ ಮತದಾನ ಕಳೆದೊಂದು ತಿಂಗಳಿಂದ ಮತದಾನ ನಡೆದಿತ್ತು.  ಶೇ.67.11ರಷ್ಟು ಮತದಾನ ನಡೆದು ಹಿಂದಿನ ದಾಖಲೆಗಳನ್ನೆಲ್ಲಾ ಮುರಿದಿದೆ. ತಮಿಳುನಾಡಿನ ವೆಲ್ಲೂರು...

17 ಗಂಟೆ ಗುಹೆಯಲ್ಲಿ ಕಳೆದ ಮೋದಿ- ಏನ್ ಬೇಡಿಕೊಂಡ್ರು ಗೊತ್ತಾ ಪ್ರಧಾನಿ?

ಕೇದಾರನಾಥ: ಕೇದಾರನಾಥ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಸತತ 17 ಗಂಟೆಗಳ ಕಾಲ ಗುಹೆಯೊಂದರಲ್ಲಿ ಧ್ಯಾನಕ್ಕೆ ಕುಳಿತಿದ್ದರು. ನರೇಂದ್ರ ಮೋದಿ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿ ಕೇದಾರನಾಥಕ್ಕೆ ಭೇಟಿ ನೀಡಿದ್ರು ಅನ್ನೋ ಲೆಕ್ಕಾಚಾರ ಎಲ್ಲರದ್ದಾಗಿತ್ತು. ಆದ್ರೆ ಸತತ 17 ಗಂಟೆಗಳ ತಪಸ್ಸು ಮುಗಿಸಿ ಮಾಧ್ಯಮದೊಂದಿಗೆ ಮಾತನಾಡಿದ ಮೋದಿ ಹೇಳಿದ್ದೇ ಬೇರೆ. ನಾನು ಏಕಾಂತದಲ್ಲಿ ಸಮಯ ಕಳೆಯಲು ಅವಕಾಶ...

ಗುಹೆಯಲ್ಲಿ ಕುಳಿತು ಪ್ರಧಾನಿ ಮೋದಿ ಜಪ

ಕೇದಾರನಾಥ: 2019ರ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿರೋ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ರು. ಬಳಿಕ ದೇಗುಲದಿಂದ ಒಂದೂವರೆ ಕಿ.ಮೀ ದೂರದಲ್ಲಿರೋ ಗುಹೆಗೆ ತೆರಳಿ ಧ್ಯಾನಾಸಕ್ತರಾದ್ರು. ಇಲ್ಲಿಗೆ ತೆರೆಳೋ ಮುನ್ನ ಮಳೆ ಬರುತ್ತಿದ್ದರೂ ಅದನ್ನು...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img