Thursday, April 3, 2025

Loksabha Elections- Karnataka 2019

ಮಾರಮ್ಮನಿಗೆ 11 ರೂ. ಹರಕೆ ಸಲ್ಲಿಸಿದ ಕೇಂದ್ರ ಸಚಿವ ಡಿವಿಎಸ್..!!

ನೆಲಮಂಗಲ:  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿರೋ ಸದಾನಂದಗೌಡ ಮಾರಮ್ಮ ದೇವಿಗೆ 11 ರೂಪಾಯಿ ಹರಕೆ ತೀರಿಸಿದ್ದಾರೆ. ಬೆಂಗಳೂರು ಹೊರವಲಯದ ತಾವರೆಕೆರೆಯ ಮಾರಮ್ಮ ದೇಗುಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ದೇವಿಗೆ ಕಟ್ಟಿಕೊಂಡಿದ್ದ ಹರಕೆ ತೀರಿಸಿದ್ರು. ತಾವು ಗೆದ್ದರೆ 11 ರೂಪಾಯಿ ಕಾಣಿಕೆ ನೀಡೋದಾಗಿ ಹರಕೆ ಮಾಡಿಕೊಂಡು ವಿಶೇಷ...

ನಾಳಿನ ಎಲೆಕ್ಷನ್ ರಿಸಲ್ಟ್ 4 ಗಂಟೆ ಲೇಟ್

ಬೆಂಗಳೂರು: ಇಡೀ ದೇಶವೇ ಕಾತುರವಾಗಿ ಕಾಯುತ್ತಿರೋ ನಾಳಿನ ಲೋಕಸಭಾ ಚುನಾವಣಾ ಫಲಿತಾಂಶ ಘೋಷಣೆ ವಿಳಂಬವಾಗಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಪ್ರತಿ ವಿಧಾನಸಭಾ ಕ್ಷೇತ್ರದ ಐದು ವಿವಿಪ್ಯಾಟ್-ಇವಿಎಂ ಮತಗಳನ್ನು ತಾಳೆ ಮಾಡಬೇಕಾದ್ದರಿಂದ ಚುನಾವಣಾ ಫಲಿತಾಂಶ ಘೋಷಣೆಗೆ ಸುಮಾರು 4 ಗಂಟೆ ತಡವಾಗುತ್ತೆ....

‘ಹೊರಟ್ಟಿ ಹೇಳಿಕೆಯಿಂದ ಏನೂ ಆಗಲ್ಲ’- ಸತೀಶ್ ಜಾರಕಿಹೊಳಿ

ಬೆಳಗಾವಿ: ಸರ್ಕಾರ ವಿಸರ್ಜನೆ ಕುರಿತ ಬಸವರಾಜ ಹೊರಟ್ಟಿ ಹೇಳಿಕೆಗೆ ಅಷ್ಟು ಮಹತ್ವ ಕೊಡಬೇಕಿಲ್ಲ ಅಂತ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.  ಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಬಸವರಾಜ್ ಹೊರಟ್ಟಿ ಹೇಳಿಕೆಗೆ ಅಷ್ಟು ಮಹತ್ವ ಕೊಡಬೇಕಾಗಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ರೆ ವಿಚಾರ ಮಾಡಬೇಕಾಗುತ್ತದೆ. ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರು ಆ ರೀತಿ ಹೇಳಿದ್ರೆ  ಗಂಭೀರವಾಗಿ...

ಮೈತ್ರಿ ಕಾಪಾಡಿಕೊಳ್ಳಲು ಸಿಎಂ ಸರ್ಕಸ್

ಬೆಂಗಳೂರು: ಒಂದೆಡೆ ಕಾಂಗ್ರೆಸ್- ಜೆಡಿಎಸ್ ನಾಯಕರ ಹೇಳಿಕೆ ಮೈತ್ರಿ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೋಸ್ತಿ ಸರ್ಕಾರದಲ್ಲಿ ಆರೋಪ ಪತ್ಯಾರೋಪಗಳ ಸುರಿಮಳೆಯಾಗ್ತಿದೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಈ ಎಲ್ಲಾ ವಿವಾದಗಳಿಗೆ ಫುಲ್ ಸ್ಟಾಪ್ ಹಾಕಲು ಸರ್ಕಸ್ ಮಾಡ್ತಿದ್ದಾರೆ. ಇದೀಗ ಮಧ್ಯಪ್ರವೇಶಿಸಿರೋ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಗೊಂದಲಗಳಿಗೆ ತೆರೆ ಎಳೆಯೋ ಪ್ರಯತ್ನ ಮಾಡಿದ್ದಾರೆ....

ಸಾಂಭಾಜಿ ರಾವ್ ಪಾಟೀಲ್ ನಿಧನಕ್ಕೆ ಸಚಿವ ಡಿಕೆಶಿ ಸಂತಾಪ

ಹಿರಿಯ ರಾಜಕಾರಣಿ, ಮಾಜಿ ಶಾಸಕ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನಕ್ಕೆ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಬಹುಅಂಗಾಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಸಾಂಭಾಜಿ ರಾವ್ ಪಾಟೀಲ್ ಅವರು ಶುಕ್ರವಾರ ವಿಧಿವಶರಾಗಿದ್ದು, ಸಚಿವರು ಸಂತಾಪ ಸೂಚಿಸಿದ್ದು ಹೀಗೆ… 'ಬೆಳಗಾವಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದ ರಾಜಕಾರಣಿ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನದ...

‘ನಾನು ಎಲ್ಲರೂ ಇದ್ದೂ ತಬ್ಬಲಿ’- ಭವಾನಿ ರೇವಣ್ಣ ಕಣ್ಣೀರು

ಹಾಸನ: ನನಗೆ ಎಲ್ಲರೂ ಇದ್ದಾರೆ, ಎಲ್ಲವೂ ಇದೆ. ಆದ್ರೆ ನನ್ನ ತಂದೆ-ತಾಯಿ ಮಾತ್ರ ಇಲ್ಲ ಅಂತ ತಮ್ಮ ಪೋಷಕರನ್ನು ನೆನೆದು ಹಾಸನ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು  ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಕಣ್ಣೀರು ಹಾಕಿದ್ದಾರೆ. ಹಾಸನದ ಕಾಮಧೇನು ವೃದ್ಧಾಶ್ರಮದಲ್ಲಿ ತಮ್ಮ ಮಾವ ದೇವೇಗೌಡರ ಹುಟ್ಟುಹಬ್ಬ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ ತಮ್ಮ ಪೋಷಕರನ್ನು ನೆನೆದು ಕಣ್ಣೀರು...

ಜೆಡಿಎಸ್ MLC ಬಸವರಾಜ ಹೊರಟ್ಟಿ ‘ಬಾಂಬ್’- ಮೈತ್ರಿ ಸರ್ಕಾರಕ್ಕೆ ಕಂಟಕ…?

ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು...
- Advertisement -spot_img

Latest News

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...
- Advertisement -spot_img