ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು
ಸಾಧಿಸಿರೋ ಸಂಸದೆ ಸುಮಲತಾ ನಾಳೆ ಮಂಡ್ಯದ ಜನತೆಗೆ ಅಭಿನಂದನೆ ಹೇಳೋ ಸಲುವಾಗಿ ಸ್ವಾಭಿಮಾನಿ ವಿಜಯೋತ್ಸವದಲ್ಲಿ
ಭಾಗಿಯಾಗಲಿದ್ದಾರೆ.
ಚುನಾವಣೆ ಮುಗಿದ ಬಳಿಕ ಮಂಡ್ಯದತ್ತ ಸುಳಿಯದ ಸಂಸದೆ ಸುಮಲತಾ ನಾಳೆ ವಿಜಯೋತ್ಸವ ಆಚರಿಸೋ ಸಲುವಾಗಿ ತಮ್ಮ ಕ್ಷೇತ್ರ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ನಗರದಲ್ಲಿರೋ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ವಿಜಯೋತ್ಸವಕ್ಕಾಗಿ ಭರ್ಜರಿ ವೇದಿಕೆ ಸಿದ್ದವಾಗ್ತಿದೆ....
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿರೋ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿಗಾಗಿ ಅಭಿಮಾನಿಗಳು ದೇವರ ಮೊರೆಹೋಗಿದ್ದಾರೆ.
ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಬಳಿಯ ಈಶ್ವರ ಪಾರ್ವತಿ ದೇವಿ ದೇವಸ್ಥಾನದಲ್ಲಿ ಅಂಬರೀಶ್ ಆಪ್ತ ಎಸ್.ಎಲ್.ಲಿಂಗರಾಜು ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯ್ತು. ಈ ವೇಳೆ ಸುಮಲತಾ ಬೆಂಬಲಿಗರು, ಅಭಿಮಾನಿಗಳು ಭಾಗಿಯಾಗಿದ್ದರು. ಮೇ 23ರಂದು ಹೊರಬೀಳಲಿರೋ ಚುನಾವಣಾ ಫಲಿತಾಂಶದಲ್ಲಿ ಸುಮಲತಾ ಅಂಬರೀಶ್ ಜಯಗಳಿಸಲಿ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...