ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಕುರಿತು ಮಾತನಾಡುತ್ತಿದ್ದಾರೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಮಹಾದೇವ್ ಸೇಡು ತೀರಿಸಿಕೊಂಡಿದೆ ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಭಾರತದ ಪ್ರತೀಕಾರದ ಆಪರೇಷನ್ ಸಿಂಧೂರ್ ಕುರಿತು ಎರಡು ದಿನಗಳ ಚರ್ಚೆಯನ್ನು ಉದ್ದೇಶಿಸಿ ಮಂಗಳವಾರ ಲೋಕಸಭೆಯಲ್ಲಿ...
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಇನ್ನೂ ನಾಲ್ಕರಿಂದ ಐದು ತಿಂಗಳು ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳ ಕಸರತ್ತು ಜೋರಾಗಿಯೇ ನಡೆದಿದೆ. ಓಡುವ ಕುದುರೆ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಲು ಮುಂದಾಗಿದೆ.
ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕೈ ರಣತಂತ್ರ ರೂಪಿಸಲು ಮುಂದಾಗಿದೆ. ಎರಡೂ ಸೂತ್ರಗಳ ಮೇಲೆ...
ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ತೆಗೆದುಕೊಳ್ಳಬೇಕಾದ ಚರ್ಚೆಯ ವಿಷಯದ ಕುರಿತು ಗದ್ದಲದ ನಂತರ ರಾಜ್ಯಸಭೆಯನ್ನು ಗುರುವಾರ ಅಲ್ಪಾವಧಿಗೆ ಮುಂದೂಡಲಾಯಿತು. ಈ ನಡುವೆ ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿದೆ. ಕೆಳಮನೆಯು ಇಂದಿನ ಅಧಿವೇಶನದಲ್ಲಿ ಆಂಟಿ ಮೆರಿಟೈಮ್ ಪೈರಸಿ ಬಿಲ್, 2019, ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ಎರಡನೇ ತಿದ್ದುಪಡಿ) ಮಸೂದೆ, 2022 ಮತ್ತು...
ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು. ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...