Sunday, October 26, 2025

London

ಲಂಡನ್‌ಗೆ ಶಿಫ್ಟ್ ಆದ ವಿರುಷ್ಕಾ: ಅನುಷ್ಕಾ ಬಿಚ್ಚಿಟ್ಟ ಸತ್ಯ!

ಭಾರತದ ಅತ್ಯಂತ ಜನಪ್ರಿಯ ದಂಪತಿಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್ ಜೀವನವನ್ನು ಆನಂದಿಸುತ್ತಿದ್ದಾರೆ. 2024ರಲ್ಲಿ ತಮ್ಮಿಬ್ಬರು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜೊತೆ ಲಂಡನ್‌ಗೆ ಸ್ಥಳಾಂತರಗೊಂಡಿರುವ ಈ ಜೋಡಿ, ಭಾರತದಲ್ಲಿ ಎದುರಾಗುವ ತೀವ್ರ ಮಾಧ್ಯಮ ಗಮನ ಮತ್ತು ಸಾರ್ವಜನಿಕ ಒತ್ತಡದಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಷಯವನ್ನು...

ಹಿಂದೂಗಳಿಗೆ ಕತ್ತು ಸೀಳುವ ಸನ್ನೆ : ದುರಹಂಕಾರಿ ಪಾಕ್‌ ಅಧಿಕಾರಿ ವಿರುದ್ಧ ಲಂಡನ್‌ನಲ್ಲಿ ಭುಗಿಲೆದ್ದ ಆಕ್ರೋಶ..!

ನವದೆಹಲಿ : ದಿನಕಳೆದಂತೆ ಪಾಕ್‌ನ ಉದ್ಧಟತನ ಹಾಗೂ ಭಂಡತನ ಮುಂದುವರಿದಿದ್ದು, ಪ್ರತಿಭಟನಾ ನಿರತರಿಗೆ ಪಾಕಿಸ್ತಾನದ ಅಧಿಕಾರಿಯೊಬ್ಬ ಬೆದರಿಕೆಯ ಸನ್ನೆ ಮಾಡಿದ್ದಾನೆ. ಭಾರತೀಯ ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆಯೇ ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬ ಲಂಡನ್‌ನಲ್ಲಿ ಭಾರತದ ಪರ ಪ್ರತಿಭಟನೆ ನಡೆಸುತ್ತಿದ್ದವರ...

Virat Kohli Takes Train Ride: ರೈಲಿಗಾಗಿ ಕಾದು ಕುಳಿತ ಕಿಂಗ್​ ಕೊಹ್ಲಿ: ವಿಡಿಯೋ ನೋಡಿ ಅಭಿಮಾನಿಗಳಿಗೆ ಶಾಕ್

ಟೀಂ ಇಂಡಿಯಾ ಆಟಗಾರ ವಿರಾಟ್​ ಕೊಹ್ಲಿ (Virat Kohli) ತಮ್ಮ ಫ್ಯಾಮಿಲಿಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಪ್ರಸ್ತುತ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ (Anushka Sharma) ಹಾಗೂ ಮಕ್ಕಳೊಂದಿಗೆ ಲಂಡನ್​ನಲ್ಲಿ ಇದ್ದಾರೆ. ಕೊಹ್ಲಿ, ಅನುಷ್ಕಾ ದಂಪತಿ ಲಂಡನ್ (London)​​ ನಗರದ ಬೀದಿ ಬೀದಿಗಳಲ್ಲಿ ಸಾಮಾನ್ಯರಂತೆ ಓಡಾಡುವುದು, ರಸ್ತೆ...

ಊಟ ಮಾಡುವ ಪ್ಲೇಟ್‌ನಿಂದಲೇ ಪರಿಚಾರಿಕೆಯ ಮುಖಕ್ಕೆ ಹೊಡೆದ ಗ್ರಾಹಕ: ವೀಡಿಯೋ ವೈರಲ್

International News: ರೆಸ್ಟೋರೆಂಟ್ ಒಂದರಲ್ಲಿ ಮಹಿಳಾ ಪರಿಚಾರಿಕೆಯ ಮೇಲೆ ಗ್ರಾಹಕನೋರ್ವ, ಎಲ್ಲರೆದುರು, ಊಟದ ತಟ್ಟೆಯಿಂದಲೇ ಮುಖದ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಆ ವ್ಯಕ್ತಿ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. https://youtu.be/NE1CMD4tjw8 ಲಂಡನ್‌ ಸ್ಟ್ರಾಟ್‌ಫೋರ್ಡ್ ನಲ್ಲಿರುವ ನಂದೋಸ್ ಯುಕೆ ಎಂಬ ರೆಸ್ಟೋರೆಂಟ್ ನಲ್ಲಿ ಈ ಘಟನೆ ಮಾರ್ಚ್...

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

International News: ಚೈಸ್ತಾ ಕೋಚಾರ್(33) ಎಂಬ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿನಿ, ಲಂಡನ್‌ನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೇಳೆ. ಕಸದ ಲಾರಿ ಬಂದು ಡಿಕ್ಕಿಯಾಗಿದ್ದು, ಸಾವನ್ನಪ್ಪಿದ್ದಾಳೆ. ಇನ್ನು ಕಸದ ಲಾರಿ ಡಿಕ್ಕಿ ಹೊಡೆದಾಗ, ಅಲ್ಲೇ ಇದ್ದ ಆಕೆಯ ಪತಿ, ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದರೂ ಕೂಡ, ಚಿಕಿತ್ಸೆ ಫಲಿಸದೇ, ಚೈಸ್ತಾ ಸಾವನ್ನಪ್ಪಿದ್ದಾಳೆ. ಲಂಡನ್...

ಪತ್ನಿ ಗರ್ಭಿಣಿಯಾಗಲೆಂದು ಎಡವಟ್ಟು ಮಾಡಿದ ಪತಿ..

International News: ಫರ್ಟಿಲಿಟಿ ಸಮಸ್ಯೆ ಹೊಂದಿರುವ ಪತಿ, ತನ್ನ ಪತ್ನಿ ಗರ್ಭಿಣಿಯಾಗಲೆಂದು, ತನ್ನ ವೀರ್ಯದಲ್ಲಿ ತನ್ನ ತಂದೆಯ ವೀರ್ಯವನ್ನು ಸೇರಿಸಿ, ಎಡವಟ್ಟು ಮಾಡಿದ್ದಾನೆ. ಲಂಡನ್‌ನಲ್ಲಿ ಈ ಘಟನೆ ನಡೆದಿದ್ದು, ಐವಿಎಫ್ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವಾಗದೇ, ಪತಿ ಈ ಕೆಲಸ ಮಾಡಿದ್ದಾನೆಂದು ತಿಳಿದು ಬಂದಿದೆ. ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರಿಗೆ ಲೈಂಗಿಕ ಸಮಸ್ಯೆ, ಬಂಜೆತನ...

London Museum: ಲಂಡನ್  ಬ್ರಿಟಿಷ್ ಮ್ಯೂಸಿಯಂನಲ್ಲಿ ಸಿಬ್ಬಂದಿಯನ್ನು ವಜಾಗೊಳಿಸಿದೆ.! ಏಕೆ ?

ಲಂಡನ್‌ : ಲಂಡನ್‌ನ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ಬ್ರಿಟಿಷ್ ಮ್ಯೂಸಿಯಂ, ಸಾವಿರಾರು ಅಮೂಲ್ಯ ಕಲಾಕೃತಿಗಳನ್ನು ಪ್ರದರ್ಶಿಸಲಾಗಿದೆ, ಸ್ಟೋರ್‌ರೂಮ್‌ನಿಂದ ಹಲವಾರು ಸಂಪತ್ತುಗಳು ಕಳ್ಳತನವಾಗಿರುವುದು ಕಂಡುಬಂದ ನಂತರ ಕಾನೂನು ಕ್ರಮಕ್ಕಾಗಿ ಬಾಕಿ ಇರುವ ಸಿಬ್ಬಂದಿಯನ್ನು ವಜಾಗೊಳಿಸಿದೆ. ಮಾನವ ಇತಿಹಾಸ, ಕಲೆ ಮತ್ತು ಸಂಸ್ಕೃತಿಗೆ ಮೀಸಲಾಗಿರುವ ಪ್ರಸಿದ್ಧ ಸಾರ್ವಜನಿಕ ವಸ್ತುಸಂಗ್ರಹಾಲಯವು "ಭಾರತ: ಅಮರಾವತಿ" ಶಿಲ್ಪಗಳಿಗೆ ಮೀಸಲಾದ ಗ್ಯಾಲರಿ ಸೇರಿದಂತೆ...

London: ಲಂಡನ್ ನಲ್ಲಿ ಭವ್ಯ ಬಂಗಲೆ ಖರೀದಿಸಿದ ಎಸ್ಸಾರ್ ಕಂಪನಿಯ ಮಾಲಿಕ..! ಬೆಲೆ ಎಷ್ಟು ಗೊತ್ತಾ

ಲಂಡನ್:ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದ ರಾಜಕೀಯ ನಾಯಕರು, ಸಿನಿಮಾ ನಟರು ಕ್ರೀಡಾ ಪಟುಗಳು ಉದ್ಯಮಿಗಳು ವಿದೇಶದಲ್ಲಿ ಆಸ್ತಿ ಮಾಡುವುದು ಸಾಮಾನ್ಯವಾಗಿದೆ . ಅದೇ ರೀತಿ ಈಗ ಮತ್ತೊಬ್ಬ ಉದ್ಯಮಿ ಭವ್ಯವಾದ ಬಂಗಲೆಯನ್ನು ಖರೀದಿ ಮಾಡಿದ್ದಾರೆ ಅದರ ಬೆಲೆ ಬರೋಬ್ಬರಿ145 ಮಿಲಿಯನ್ ಡಾಲರ್ ಆಗಿದೆ ಬ್ಲೂಮ್‌ಬರ್ಗ್ ವರದಿಗಳ ಪ್ರಕಾರ, ಇದು ಇತ್ತೀಚಿನ ವರ್ಷದ ಅತ್ಯಂತ ದುಬಾರಿ ವ್ಯವಹಾರಗಳಲ್ಲಿ...

ಲಂಡನ್ನ ನ ಬಸವೇಶ್ವರ ಪ್ರತಿಮೆಗೆ ನಮಸ್ಕರಿಸಿದ ರಾಹುಲ್ ಗಾಂಧಿ

ಒಂದು ವಾರದಿಂದ ಲಂಡನ್ ಪ್ರವಾಸದಲ್ಲಿರುವ ಕೆಂದ್ರ ಕಅಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಂಡನ್ ನಲ್ಲಿರುವ ವಿಶ್ವಗುರು ಬಸವೇಶ್ವರ ರವರ ಮೂರ್ತಿಗೆ ಕೈ ಮುಗಿದು ನಮಸ್ಕಾರ ಸಲ್ಲಿಸಿದರು.ಇನ್ನು ಈ ಮಾಹಿತಿಯುನ್ನು ತಮ್ಮ ಫೇಸ್ವುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಶ್ವಗುರು ಬಸವಣ್ಣನವರು ಪ್ರಪಂಚಕ್ಕೆ ಜಾತಿ ಮತ ಧರ್ಮ ಕರುಣೆಯ ಅಹಿಂಸೆ ಸತ್ಯ ಹೀಗೆ ಹಲವಾರು ಜೇವನ ಮೌಲ್ಯಗಳನ್ನು ಪ್ರಪಂಚಕ್ಕೆ...

ಶ್ರೀಕಾಂತ್ ಗೆ ಸೋಲು, ಪ್ರೀಕ್ವಾರ್ಟರ್ಗೆ ಲಕ್ಷ್ಯ ಸೇನ್

https://www.youtube.com/watch?v=GB_lYsDD4Cs ಲಂಡನ್:ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ನಲ್ಲಿ ವಿಶ್ವದ ಮಾಜಿ ನಂ.1 ಆಟಗಾರ ಕಿದಂಬಿ ಶ್ರೀಕಾಂತ್ ಸೋಲು ಕಂಡರೆ ಲಕ್ಷ್ಯ ಸೇನ್ ಪ್ರೀ ಕ್ವಾರ್ಟರ್ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಪಂದ್ಯದಲ್ಲಿ 12ನೇ ಶ್ರೇಯಾಂಕಿತ ಆಟಗಾರ ಶ್ರೀಕಾಂತ್ ಚೀನಾದ ಶ್ರೇಯಾಂಕಿತ ಆಟಗಾರ ಜಾಹೊ ಜನ್ ಪೆಂಗ್ ವಿರುದ್ಧ 21-9,21-17 ಅಂಕಗಳಿಂದ ಸೋತರು. 2021ರ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img