ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ದೇಶಾದ್ಯಂತ 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿವೆ. ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು ಮಣಿಕಂಠನ ದರ್ಶನಕ್ಕೆ ತೆರಳುವ ದೃಶ್ಯವೇ ಒಂದು ಹಬ್ಬದಂತೆ ಕಂಗೊಳಿಸುತ್ತಿದೆ. ಮಕರ ಸಂಕ್ರಾಂತಿಯಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮೂಡುವ ಮಕರ ಜ್ಯೋತಿ ದರ್ಶನಕ್ಕಾಗಿ ಕೋಟಿ ಕೋಟಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.
ಈ ಬಾರಿಯೂ ಕೂಡ ಆ ಪವಿತ್ರ...
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯವು ವಾರ್ಷಿಕ ಮಕರವಿಳಕ್ಕು ಹಬ್ಬಕ್ಕಾಗಿ ಮಂಗಳವಾರ ಮುಕ್ತಗೊಳಿಸಲಾಯಿತು ಎಂದು TDB ಸೋಮವಾರ ತಿಳಿಸಿದೆ. ದೇವಾಲಯದ ಪವಿತ್ರ ದರ್ಶನವು ಯಾತ್ರಿಕರಿಗೆ ಬೇಲೆ 5 ಗಂಟೆಯಿಂದ ಲಭ್ಯವಾಗಲಿದೆ.
2025ರ ಜನವರಿ 14ರಂದು ಶಬರಿಮಲೆ ದೇವಸ್ಥಾನದಲ್ಲಿ ಆಚರಿಸಲಾಗುವ ಮಕರವಿಳಕ್ಕು ಹಬ್ಬದ ಮೂಲಕ ಈ ಬಾರಿ ಸುಮಾರು 2 ತಿಂಗಳಿಗಿಂತ ಹೆಚ್ಚು ಕಾಲ ನಡಯಲ್ಪಟ್ಟ ಯಾತ್ರಾ ಸೀಸನ್...
ಅಯ್ಯಪ್ಪ ಸ್ವಾಮಿಯ 41 ದಿನಗಳ ಮಾಲಾಧಾರಣೆ ಕೇವಲ ವ್ರತ ಮಾತ್ರವಲ್ಲ, ಜೀವನ ಶಿಸ್ತಿನ ಮತ್ತು ಆಧ್ಯಾತ್ಮಿಕ ಶುದ್ಧತೆಯ ಪಥವಾಗಿದೆ. ಮಕರ ಸಂಕ್ರಾಂತಿಯ ಜ್ಯೋತಿ ದರ್ಶನಕ್ಕಾಗಿ ದಕ್ಷಿಣ ಭಾರತದಿಂದ ಲಕ್ಷಾಂತರ ಭಕ್ತರು ಈ ವ್ರತವನ್ನು ಕೈಗೊಳ್ಳುತ್ತಾರೆ. ಅಯ್ಯಪ್ಪನ ಮಾರ್ಗದಲ್ಲಿ ನಡೆಯುವ ಈ ಪ್ರಯಾಣ ಭಕ್ತಿ, ತ್ಯಾಗ ಮತ್ತು ನಿಷ್ಠೆಯ ಸಂಕೇತವೆಂದು ಪರಿಗಣಿಸಲಾಗಿದೆ. ವ್ರತ ಆರಂಭವಾಗುವ ಕ್ಷಣದಿಂದಲೇ...
ಶಬರಿಮಲೆ ಅಯ್ಯಪ್ಪ ದೇವಾಸ್ಥಾನದ ಚಿನ್ನದ ತಟ್ಟೆಗಳ ಕಳ್ಳತನ ಪ್ರಕರಣಕ್ಕೆ ಹೊಸ ಬೆಳಕು ಬಂದಿದೆ. ದೇವಸ್ಥಾನಕ್ಕೆ ನೀಡಿರುವ ಚಿನ್ನದ ತಟ್ಟೆಗಳನ್ನು ಪ್ರಾಯೋಜಕರು ತಮ್ಮ ಕುಟುಂಬದ ಮದುವೆ ಉದ್ದೇಶಕ್ಕಾಗಿ ಬಳಸಲು ಅನುಮತಿ ಕೇಳಿದ್ದರು ಎಂಬುದು ಇದೀಗ ಮುಂಗಡ ದಾಖಲೆಗಳಿಂದ ಹೊರಬಂದಿದೆ.
ಪ್ರಾಯೋಜಕರಾದ ಉನ್ನಿಕೃಷ್ಣನ್ ಪೊಟ್ಟಿ ಡಿಸೆಂಬರ್ 9, 2019ರಂದು ತಿರುವಾಂಕೂರು ದೇವಸ್ವಂ ಮಂಡಳಿಗೆ ಪತ್ರ ಬರೆದು, ದೇವಾಲಯದ ಗರ್ಭಗುಡಿಯಲ್ಲಿ...
ತಿರುವನಂತಪುರಂ : ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಸ್ತುತ ವಾರ್ಷಿಕ ತೀರ್ಥಯಾತ್ರೆ ನಡೆಯುತ್ತಿದೆ. ಈ ತೀರ್ಥಯಾತ್ರೆಯಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ವರ್ಚುವಲ್ ಕ್ಯೂ ಬುಕ್ಕಿಂಗ್ ವ್ಯವಸ್ಥೆಯನ್ನು ಆರಂಭ ಮಾಡಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಜನಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಕೈಗೊಂಡಿರುವ ಈ ವರ್ಚುವಲ್ ಕ್ಯೂ ವ್ಯವಸ್ಥೆಯಲ್ಲಿ ಶಬರಿಮಲೆ ಯತ್ರಾರ್ಥಿಗಳಿಗೆ ನಿರ್ದಿಷ್ಟ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...