Sandalwood: ಗೌರಿಶಂಕರ ಸಿರಿಯಲ್‌ನಲ್ಲಿ ಹರಿಣಿಯವರಿಗೆ ವಿಲನ್ ಪಾತ್ರ ನೀಡಲಾಗಿದೆ. ಈ ಬಗ್ಗೆ ಮಾತನಾಡಿರುವ ಹರಿಣಿಯವರು, ವಿಲನ್ ಪಾತ್ರ ಮಾಡಬಾರದು ಅಂತೇನಿಲ್ಲ. ಆದರೆ ಆ ಪಾತ್ರಕ್ಕೆ ಆ ರೀತಿ ವಿಲನ್ ರೀತಿ ನಡೆದುಕ``ಳ್ಳುವ ಅವಶ್ಯಕತೆ ಇದೆಯಾ ಅಂತಾ ನೋಡೋದು ಮುಖ್ಯ. ಆದರೆ ಅದನ್ನು ಈವಾಗ ಯಾರೂ ನೋಡುವುದಿಲ್ಲ. ಬದಲಾಗಿ ನಂಬರ್ಸ್ ಬರ್ತಾ ಇದ್ಯಾ, ಹಾಗಾದ್ರೆ ಇದೇ...
Spiritual: ಲಕ್ಷ್ಮೀ ದೇವಿಗೆ ಕೆಂಪು ಹೂವು, ಶ್ರೀಕೃಷ್ಣನಿಗೆ ಬೆಣ್ಣೆ, ಶಿವನಿಗೆ ನೀರು, ವಿಷ್ಣುವಿಗೆ ತುಳಸಿ ಹೇಗೆ ಪ್ರಿಯವೋ ಅದೇ ರೀತಿ ಮೋದಕ ಪ್ರಿಯನಾದ ಗಣಪನಿಗೆ ಗರಿಕೆ ಪ್ರಿಯ. ಹಾಗಾದರೆ ನಾವು ನಮ್ಮ ಆಸೆ ಈಡೇರಬೇಕೆಂದು ಪ್ರಾರ್ಥಿಸಿ, ಗಣಪನಿಗೆ ಏಕೆ ಗರಿಕೆ ಇಡುತ್ತೇವೆ ಅಂತಾ ತಿಳಿಯೋಣ ಬನ್ನಿ..
ಲೋಕದಲ್ಲಿ ಎಲ್ಲರಿಗೂ ಉಪದ್ರ ನೀಡುತ್ತಿದ್ದ ಅನಲಾಸುರನ ಸಂಹಾರಕ್ಕಾಗಿ ದೇವಾದಿದೇವತೆಗಳು,...
Hubli News: ಹುಬ್ಬಳ್ಳಿ: ಸಿಂಧೂರ ವರ್ಣದ ಛಬ್ಬಿ ಗಣಪತಿ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತಸಾಗರವೇ ಹರಿದು ಬರುತ್ತಿದೆ. ಇಷ್ಟಾರ್ಥಗಳನ್ನು ಈಡೇರಿಸುವ ಗಣಪತಿಗೆ ಈಗ 199ನೇ ವರ್ಷದ ಸಂಭ್ರಮ.
ವಿಘ್ನ ನಿವಾರಕ, ಭಕ್ತಿ ಪ್ರದಾಯಕ, ಗೌರಿಸುತ ವಿನಾಯಕನ ಆರಾಧನೆ ದೇಶಾದ್ಯಂತ ಜೋರಾಗಿದೆ. ಆದರೆ ಛಬ್ಬಿಯಲ್ಲಿ ಮೂರು ದಿನಗಳ ಗಣಪತಿ ಆಚರಣೆ ಬಹಳಷ್ಟು ವಿಶೇಷವಾಗಿದೆ. ಹೌದು..ದಶತಮಾನದ ಆಚರಣೆ ಹೊಸ್ತಿಲಲ್ಲಿರುವ ಕುಲಕರ್ಣಿ...
Spiritual: ಗಣೇಶನಿಗೆ ನೀವು ಲಾಡು, ಪಂಚಕಜ್ಜಾಯ, ಕಡುಬು ಹೀಗೆ ಹಲವು ನೈವೇದ್ಯ ಮಾಡುವುದನ್ನು ನೋಡಿರುತ್ತೀರಿ. ಅಲ್ಲದೇ, ಹಲವು ಹೂವುಗಳಿಂದ ಅಲಂಕಾರ ಮಾಡಿರುವುದನ್ನೂ ನೋಡಿರುತ್ತೀರಿ. ಗರಿಕೆ ಹಾಕಿ ಆರಾಧಿಸುವುದನ್ನೂ ನೀವು ನೋಡಿರುತ್ತೀರಿ. ಆದರೆ ಗಣೇಶನಿಗೆ ಎಂದಿಗೂ ಯಾರೂ ತುಳಸಿ ಹಾಕಿದ್ದನ್ನು ನೀವು ನೋಡಿರುವುದಿಲ್ಲ. ಹಾಗಾದ್ರೆ ಗಣೇಶನಿಗೆ ಏಕೆ ತುಳಸಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ..
ಯಾವುದೇ ಪೂಜೆ...
Spiritual: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪತಿ-ಪತ್ನಿ ಇಬ್ಬರೂ ಸೇರಿ ಪೂಜೆ ಮಾಡಿದರೆ, ದೇವರ ದರ್ಶನ ಮಾಡಿದರೆ, ಪೂರ್ಣ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಮದುವೆಯಾದರೂ ಪತಿ -ಪತ್ನಿ ಬೇರೆ ಬೇರೆಯಾಗಿ, ಅಥವಾ ಒಬ್ಬೊಬ್ಬರೇ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿದರೆ, ಅದರಿಂದೇನೂ ಪ್ರಯೋಜನವಿಲ್ಲವೆಂದು ನಂಬಿಕೆ ಇದೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ಪತಿ-ಪತ್ನಿ ಒಟ್ಟಿಗೆ...
Telangana News: ತೆಲಂಗಾಣ: ತೆಲಂಗಾಣದಲ್ಲಿ ಸಾರ್ವಜನಿಕ ಗಣೇಶನಿಗೆ ಮುಸ್ಲಿಂ ಉಡುಪು ಹಾಕಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಹಸಿರುವ ಬಣ್ಣದ ಬಟ್ಟೆಯ ಜೊತೆಗೆ, ಹಸಿರು ಬಣ್ಣದ ಟೊಪ್ಪಿಯನ್ನು ಸಹ ಹಾಕಲಾಗಿದೆ. ಅಲ್ಲದೇ, ಗಣೇಶ ನಿಂತಿರುವ ಶೈಲಿ ಕೂಡ, ಅದೇ ರೀತಿ ಇದೆ. ಹಾಗಾಗಿ ಅಲ್ಲಿನ ಹಿಂದೂಗಳು ಈ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೆಲಂಗಾಣದ ಯಂಗ್ ಲಿಯೋಸ್...
Bengaluru News: ಮಂಡ್ಯದ ನಾಗಮಂಗಲದಲ್ಲಿ ಸಾರ್ವಜನಿಕ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪೊಲೀಸರು ಗಣೇಶನನ್ನು ಪೊಲೀಸ್ ಗಾಡಿಯಲ್ಲಿ ಕೂರಿಸಿದ್ದು, ಸಖತ್ ವೈರಲ್ ಆಗಿ, ಹಲವರು ಇದಕ್ಕೆ ಆಕ್ರೋಶ ಹೊರಹಾಕಿದ್ದರು.
https://youtu.be/-HsV1A1_1CQ
ಇದೀಗ ಪ್ರಧಾನಿ ಮೋದಿ ಕೂಡ ಈ ಬಗ್ಗೆ ಮಾತನಾಡಿದ...
Political News: ಪ್ರತಿಭಟನೆ ನಡೆಯುವ ಸಂಂದರ್ಭದಲ್ಲಿ ಗಣಪತಿಯನ್ನು ತೆಗೆದುಕೊಂಡು ಹೋದ ಪೊಲೀಸರು, ಪೊಲೀಸ್ ವಾಹನದಲ್ಲಿ ಇರಿಸಿದ್ದಾರೆ. ಈ ವಿಷಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಇದು ಹಿಂದೂಗಳ ಭಾವನೆಯನ್ನು ಕೆರಳಿಸುವ ಕೆಲಸವಾಗಿದೆ ಎಂದಿದ್ದಾರೆ.
ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ...
Mumbai News: ಮುಂಬೈನಲ್ಲಿ ಗಣೇಶ ಚತುರ್ಥಿಯನ್ನು ಎಷ್ಟು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಎಲ್ಲರಿಗೂ ಗೊತ್ತು. ಅದರಲ್ಲೂ ಲಾಲ್‌ಭಾಗ್ ಚಾ ರಾಜಾ ಅಂತಲೇ ಒಂದು ದೊಡ್ಡ ಗಣಪತಿಯನ್ನು ಇರಿಸಲಾಗುತ್ತದೆ. ಇದು ಶ್ರೀಮಂತರ ಗಣಪತಿ ಅಂತಲೇ ಪ್ರಸಿದ್ಧಿ ಪಡೆದಿದೆ. ಯಾಕಂದ್ರೆ, ಅಂಬಾನಿಯಂಥ ಶ್ರೀಮಂತರು ಸೇರಿ, ಗಣ್ಯ ವ್ಯಕ್ತಿಗಳು, ಸೆಲೆಬ್ರಿಟಿಗಳು ಈ ಗಣಪತಿಯ ದರ್ಶನ ಪಡೆದು, ದೊಡ್ಡ ದೊಡ್ಡ...
Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘರ್ಷಣೆಗೆ ಕಾರಣರಾದವರು, ಕಲ್ಲು ತೂರಾಟ ಮಾಡಿದವರು ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
https://youtu.be/ACxM7r77Rb8
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ,...