News: ಸದ್ಯ ದೇಶದಲ್ಲಿ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಇನ್ನೂ ಕೆಲ ದಿನಗಳ ಕಾಲ ಗಣಪ ನಮ್ಮೊಂದಿಗಿರುವ ಕಾರಣಕ್ಕೆ, ಗಣೇಶ ಚತುರ್ಥಿ ಸಂಭ್ರಮ ಹೆಚ್ಚಾಗಿದೆ.
ಸಾಮಾನ್ಯವಾಗಿ ಜನ ಗಣೇಶನಿಗೆ ಮೋದಕ, ಪಂಚಕಜ್ಜಾಯ, ಲಾಡು, ಚಕ್ಕುಲಿ, ಕರ್ಚಿಕಾಯಿ ಇತ್ಯಾದಿಗಳನ್ನು ನೈವೇದ್ಯಕ್ಕೆ ಇಡುತ್ತಾರೆ. ಆದರೆ ಕೊಪ್ಪಳ, ಹುಬ್ಬಳ್ಳಿ ಸೇರಿ ಕೆಲವು ಕಡೆ ಗಣೇಶನಿಗೆ ನಾನ್‌ವೆಜ್ ಊಟವನ್ನು ನೈವೇದ್ಯ...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ ಆಚರಿಸಿದ್ದಾರೆ.
https://youtu.be/wvjs88dRpdY
ಗಣೇಶ ಚತುರ್ಥಿ ಮುಂಬೈನ ನಾಡ ಹಬ್ಬ. ಹಾಗಾಗಿ ಅಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಗಣೇಶನಿಗೆ ಚಿನ್ನ, ವಜ್ರದಿಂದ ಸಿಂಗರಿಸಿ, ವಿಶೇಷ ಪೂಜೆ ಮಾಡಿ, ಭಕ್ತರಿಗೆ ಅನ್ನಸಂತರ್ಪಣೆ...
Recipe: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದೆ. ಈ ವೇಳೆ ನೈವೇದ್ಯಕ್ಕಾಗಿ ವಿಧ ವಿಧದ ಅಡುಗೆಗಳನ್ನು ಮಾಡಬೇಕಾಗತ್ತೆ. ಅದರಲ್ಲೂ ಗಣೇಶನಿಗೆ ಇಷ್ಟವಾದ ಮೋದಕವನ್ನು ಭಕ್ತರು ತಪ್ಪದೇ ಮಾಡಲೇಬೇಕು. ಹಾಗಾಗಿ ನಾವಿಂದು ಕಾಯಿ ಮೋದಕವನ್ನು ಹೇಗೆ ಮಾಡಬೇಕು ಅಂತಾ ಹೇಳಲಿದ್ದೇವೆ.
https://youtu.be/_ebSULV-4AE
ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿ ಹಿಟ್ಟು, ಕಾಲು ಕಪ್ ಮೈದಾ, ನಾಲ್ಕು ಸ್ಪೂನ್ ತುಪ್ಪ, ಒಂದು...
Spiritual: ಇದೇ ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ ಬರುತ್ತಿದ್ದು, ಈಗಾಗಲೇ ಭಾರತದಲ್ಲಿ ಗಣಪನನ್ನು ಬರ ಮಾಡಿಕೊಳ್ಳಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿರುವ ಪ್ರಸಿದ್ಧ ಗಣಪನ ದೇವಸ್ಥಾನದಲ್ಲಿಯೂ ಹಬ್ಬವನ್ನು ಭಾರೀ ಸಂಭ್ರಮದಿಂದ ಆಚರಿಸಲಾಗುತ್ತದೆ. ಅಂಥ ಪ್ರಸಿದ್ಧ ದೇವಸ್ಥಾನಗಳಲ್ಲಿ ಇಡಗುಂಜಿ ಮಹಾಗಣಪತಿ ದೇವಸ್ಥಾನ ಕೂಡ ಒಂದು. ಇಂದು ನಾವು ಇಡಗುಂಜಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ.
https://youtu.be/N4RuiZXu0Zo
ಉತ್ತರಕನ್ನಡ...
Spiritual: ಗಣಪತಿ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ಮುಖ ಅಂದ್ರೆ, ದೊಡ್ಡ ಕಿವಿ, ಸೊಂಡಿಲು ಹೊಂದಿರುವ ಮುಖ, ಡೊಳ್ಳೊಟ್ಟೆ ಗಣಪ. ಆದರೆ ನೀವು ಸೊಂಡಿಲು ಇಲ್ಲದ ಗಣಪತಿಯನ್ನು ಊಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಆದರೆ ಭಾರತದ ಒಂದು ದೇವಸ್ಥಾನದಲ್ಲಿ ಮನುಷ್ಯನ ಮುಖ ಹೋಲುವ ಗಣಪನ ದೇವಸ್ಥಾನವಿದೆ. ಹಾಗಾದ್ರೆ ಆ ದೇವಸ್ಥಾನ ಇರೋದಾದ್ರೂ ಎಲ್ಲಿ..? ಈ...
Spiritual: ಗಣೇಶ ಮತ್ತು ಕಾರ್ತೀಕೆಯ ಇಬ್ಬರೂ ವಾಯುವಿಹಾರಕ್ಕೆಂದು ಹೋಗುತ್ತಾರೆ. ಹಾಗೆ ಹೋದಾಗ ಇಬ್ಬರಿಗೂ ಒಂದು ಮರದಲ್ಲಿರುವ ಒಂದೇ ಒಂದು ಹಣ್ಣು ಕಣ್ಣಿಗೆ ಬೀಳುತ್ತದೆ. ಇಬ್ಬರೂ ಒಂದೇ ಸಲ ಆ ಫಲವನ್ನು ಹಿಡಿಯುತ್ತಾರೆ. ಅವರಿಬ್ಬರು ಮೊದಲು ತಾನು ಆ ಹಣ್ಣನ್ನು ನೋಡಿದ್ದು ಮತ್ತು ಕಿತ್ತಿದ್ದು ಎಂದು ವಾದ ಮಾಡುತ್ತಾರೆ. ಆಗ ಇಬ್ಬರೂ ಸೇರಿ, ತಂದೆ ತಾಯಿಯ...
ತುಳಸಿ ಇಲ್ಲದ ಪೂಜೆ ಒಲ್ಲನೊ, ಹರಿ ಕೊಳ್ಳನೋ ಅನ್ನೋ ಹಾಡಿನಂತೆ, ತುಳಸಿ ಬಳಸದೇ ಮಾಡಿದ ವಿಷ್ಣು ಪೂಜೆ, ಕೃಷ್ಣ ಪೂಜೆ ವ್ಯರ್ಥ ಅಂತಾ ಹೇಳಲಾಗತ್ತೆ. ಆದ್ರೆ ಗಣಪತಿಗೆ ಮಾತ್ರ ತುಳಸಿ ಅರ್ಪಿಸಬಾರದು ಅಂತಾ ಹೇಳಲಾಗತ್ತೆ. ನೀವೇನಾದ್ರೂ ಗಣೇಶನಿಗೆ ತುಳಸಿಯನ್ನ ಅರ್ಪಿಸಿದ್ರೆ, ಒಳ್ಳೆಯದಲ್ಲ. ಅದರಿಂದ ಕಷ್ಟ ಬರತ್ತೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾಕೆ ಗಣೇಶನಿಗೆ...
ಯಾವುದೇ ಕಾರ್ಯಕ್ರಮವಿರಲಿ, ಮೊದಲು ವಿಘ್ನ ನಿವಾರಕನನ್ನು ನೆನೆದೇ, ನಂತರ ಉಳಿದವರ ಪೂಜೆ ಮಾಡಲಾಗತ್ತೆ. ಇಂಥ ಮಹಾ ಗಣಪತಿಯ ಒಂದು ಹಲ್ಲು ಅರ್ಧ ತುಂಡಾಗಿತ್ತು. ಹಾಗಾಗಿಯೇ ಅವನನ್ನು ಏಕದಂತ ಎಂದು ಕರೆಯಲಾಗುತ್ತಿತ್ತು. ಹಾಗಾದ್ರೆ ಯಾಕೆ ಗಣೇಶನನ್ನು ಏಕದಂತ ಎಂದು ಕರೆಯಲಾಗತ್ತೆ..? ಅರ್ಧ ಹಲ್ಲು ಮುರಿಯಲು ಕಾರಣವೇನು..?
ಒಮ್ಮೆ ಶಿವ ಧ್ಯಾನ ಮಾಡುವಾಗ, ಅವನ ಧ್ಯಾನವನ್ನು ಯಾರೂ ಭಂಗ...
ದೇವರ ದೇವ, ಅಗ್ರ ಪೂಜಿತ ಗಣೇಶ ಎಲ್ಲರ ಇಷ್ಟದೈವ ಎಂದರೆ ತಪ್ಪಾಗುವುದಿಲ್ಲ. ಅಂಥ ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದನಂತೆ. ಹಾಗಾದ್ರೆ ಗಣೇಶನೇಕೆ ಕುಬೇರನನ್ನು ತಿನ್ನಲು ಹೋದ..? ಕುಬೇರ ಅಂಥಾದ್ದೇನು ಮಾಡಿದ್ದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಸ್ವರ್ಣ ಭಂಡಾರವನ್ನು ಹೊಂದಿದ್ದ ಕುಬೇರನಿಗೆ, ತಾನು ಶ್ರೀಮಂತನೆಂಬ ಅಹಂಕಾರವಿತ್ತು. ಸ್ವರ್ಣಲಂಕೆಯನ್ನು ಕುಬೇರನೇ ಆಳುತ್ತಿದ್ದ ಕಾರಣ, ಕುಬೇರನಿಗೆ...
ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಹಬೆ ಬರಿಸಿದ ಮೋದಕ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ.
ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ..
ಬೇಕಾಗುವ ಸಾಮಗ್ರಿ: ಒಂದು ಸ್ಪೂನ್ ತುಪ್ಪ, 1 ದೊಡ್ಡ ಕಪ್ ಕೊಬ್ಬರಿ ತುರಿ, 1 ಕಪ್...
Sandalwood: ರಾಕೇಶ್ ಅಡಿಗ ಅವರು ಹ್ಯಾಂಡಸಮ್ ಆಗಿದ್ದು ಟ್ಯಾಲೆಂಟೆಡ್ ಆಗಿದ್ದಾರೆ. ಹಾಗಾಗಿ ಪ್ರಪೋಸಲ್ಸ್ ಬಂದಿರಬಹುದು ಅನ್ನೋ ಅಂದಾಜು ಹಲವರಿಗಿರುತ್ತದೆ. ಆ ಬಗ್ಗೆ ರಾಕೇಶ್ ಅವರೇ ಮಾತನಾಡಿದ್ದಾರೆ...