Hubballi News: ಹುಬ್ಬಳ್ಳಿ: ಶ್ರೀರಾಮ ಪ್ರತಿಷ್ಠಾಪನೆ ಹೊತ್ತಿನಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆಯಿಂದ ಮತ್ತೊಂದು ಯಡವಟ್ಟು ನಡೆದಿದೆ.
ಹುಬ್ಬಳ್ಳಿ ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠಗಲ್ಲಿ ಸೇರಿದಂತೆ ವಿವಿಧೆಡೆ ಬಾಬ್ರಿ ಮಸೀದಿ ಧ್ವಂಸದ ಬ್ಯಾನರ್ ಹಾಕಲಾಗಿತ್ತು. ಇದರಲ್ಲಿ ಮಾಜಿ ಶಾಸಕ ಅಶೋಕ್ ಕಾಟವೇ ಬಾಬ್ರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದ...