Spiritual: ಮನುಷ್ಯನ ಜೀವನದಲ್ಲಿ ಅನ್ನ ಅನ್ನೋದು ತುಂಬಾ ಮುಖ್ಯ. ಮನುಷ್ಯ ದುಡಿಯೋದೇ ಅನ್ನಕ್ಕೋಸ್ಕರ. ತಾನು, ತನ್ನ ಕುಟುಂಬಸ್ಥರು ಹೊಟ್ಟೆ ತುಂಬ ಉಣ್ಣಲಿ ಎಂಬ ಕಾರಣಕ್ಕೆ, ಮನುಷ್ಯ ದುಡಿಯುತ್ತಾರೆ. ಆದರೆ ಎಷ್ಟೋ ಜನಕ್ಕೆ ಕ್ರಮಬದ್ಧವಾಗಿ ಊಟ ಮಾಡೋದು ಹೇಗೆ ಅನ್ನೋದು ಗೊತ್ತಿಲ್ಲ. ಹಿಂದೂಗಳಲ್ಲಿ ಊಟ ಮಾಡುವುದಕ್ಕೂ ಪದ್ಧತಿ ಇದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ...
Spiritual: ಹಿಂದೂ ಧರ್ಮದಲ್ಲಿ ಹುಟ್ಟಿದ ಪ್ರತೀ ಮನುಷ್ಯನಿಗೂ ಕುಲದೇವರು ಅಂತಾ ಇದ್ದೇ ಇರುತ್ತದೆ. ಆ ಕುಟುಂಬ ಪೂಜಿಸಿಕೊಂಡು ಬಂದ ದೇವರ ದೇವಸ್ಥಾನಕ್ಕೆ ಪ್ರತೀ ವರ್ಷ ಹೋಗಲೇಬೇಕು. ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ ಬರಲೇಬೇಕು ಅಂತಾ ಇರುತ್ತದೆ. ಹಾಗಾದರೆ ಯಾಕೆ ಕುಲದೇವರ ದರ್ಶನವನ್ನ ಪ್ರತೀ ವರ್ಷ ತಪ್ಪದೇ ಮಾಡಬೇಕು ಅಂತಾ ಹೇಳೋದು ಅನ್ನೋ...
Spiritual: ಹಿಂದೂಗಳಲ್ಲಿ ಆಷಾಢ ಮಾಸಕ್ಕೆ ತುಂಬಾ ಮಹತ್ವವಿದೆ. ಆಷಾಢ ಶುಕ್ರವಾರ, ಆಷಾಢ ಸೋಮವಾರದ ದಿನ ಹೆಣ್ಣು ಮಕ್ಕಳು ವೃತ ಮಾಡಿ, ಒಳ್ಳೆ ಗಂಡ ಸಿಗಲಿ. ಗಂಡನ ಆಯಸ್ಸು ಗಟ್ಟಿಯಾಗಿರಲಿ ಎಂದು ಪ್ರಾರ್ಥಿಸುತ್ತಾರೆ. ಹಾಗಾಗಿ ಆಷಾಢ ಮಾಸದ ಶುಕ್ರವಾರದಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಆದರೆ ಈ ಮಾಸದಲ್ಲಿ ಶುಭ ಕಾರ್ಯ ಮಾಡುವುದು ಉತ್ತಮವಲ್ಲ ಎಂದು...
Spiritual: ಮನುಷ್ಯ ತನ್ನ ಜೀವನದಲ್ಲಿ ಕೆಲ ಕೆಲಸಗಳನ್ನು ಆದಷ್ಟು ಬೇಗ ಮಾಡಬೇಕಂತೆ. ರಾವಣ ಸಾವನ್ನಪ್ಪುವ ವೇಳೆ, ಲಕ್ಷ್ಮಣನಿಗೆ ಒಂದು ಮಾತನ್ನು ಹೇಳುತ್ತಾರೆ. ಶುಭ ಕೆಲಸಗಳನ್ನ ಮಾಡುವುದಕ್ಕೆ ವಿಳಂಬ ಮಾಡಬಾರದು ಅಂತಾ. ಅದೇ ರೀತಿ ಇನ್ನೂ ಕೆಲ ಕೆಲಸಗಳನ್ನ ಮಾಡಲು ಎಂದಿಗೂ ಲೇಟ್ ಮಾಡಬಾರದಂತೆ. ಹಾಗಾದ್ರೆ ಯಾವ ಕೆಲಸ ಮಾಡುವಾಗ ಲೇಟ್ ಮಾಡಬಾರದು ಅಂತಾ ತಿಳಿಯೋಣ...
ಇದರ ಮೊದಲ ಭಾಗದಲ್ಲಿ ನಾವು, ಪಂಡಿತ ಪಟ್ಟಣಕ್ಕೆ ಹೋಗಿ, ಆಲದ ಮರದ ಕೆಳಗೆ ಕುಳಿತು, ಪ್ರವಚನ ಹೇಳುತ್ತಾನೆ. ಅದನ್ನು ಮೆಚ್ಚಿದ ಸರ್ಪ, ಅವನಿಗೆ ಪ್ರತಿದಿನ ಚಿನ್ನದ ನಾಣ್ಯ ಕೊಡುತ್ತಿತ್ತು. ಇದಾದ ಬಳಿಕ ಏನಾಯಿತು..? ಪತ್ನಿಯ ದುರಾಸೆಗೆ ಆ ಪಂಡಿತ ಹೇಗೆ ಬೆಲೆ ತೆರಬೇಕಾಯಿತು ಅಂತಾ ತಿಳಿಯೋಣ ಬನ್ನಿ..
ಸರ್ಪ ಕೊಟ್ಟ ನಾಣ್ಯವನ್ನ ಪಂಡಿತ ಪತ್ನಿಗೆ ತಂದು...
ಜೀವನ ನಮಗೆ ಹೇಗೆಲ್ಲ ಪಾಠಕಲಿಸುತ್ತದೆ ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹಲವು ಕಥೆಗಳನ್ನ ಹೇಳಿದ್ದೇವೆ. ಇಂದು ಕೂಡ ನಾವು ದುರಾಸೆ ಮಾಡಿದಾಗ ಏನಾಗುತ್ತದೆ ಅನ್ನೋ ಬಗ್ಗೆ ಕಥೆಯನ್ನ ಹೇಳಲಿದ್ದೇವೆ.
ಒಂದೂರಲ್ಲಿ ಓರ್ವ ಪಂಡಿತನಿದ್ದ. ಅವನ ಬಳಿ ಹೆಚ್ಚು ಹಣವಿರಲಿಲ್ಲ. ಆದರೆ ಅವನು ಶಿವಭಕ್ತನಾಗಿದ್ದ. ಪ್ರತಿದಿನ ತಪ್ಪದೇ ಶಿವನ ಪೂಜೆ ಮಾಡುತ್ತಿದ್ದ. ಮನೆ ಮನೆಗೆ ತೆರಳಿ,...
Spiritual : ನಾವು ನೀವು ಫೋಟೋಗಳಲ್ಲಿ ನೋಡಿರುವ ಹಾಗೆ ದುರ್ಗಾದೇವಿಗೆ 8 ಅಥವಾ 10 ಕೈಗಳಿರುತ್ತದೆ. ಆದರೆ ಅಷ್ಟಭುಜವುಳ್ಳ ದೇವಿಯೇ ದುರ್ಗಾದೇವಿ ಅನ್ನುವ ಮಾತಿದೆ. ಹಾಗಾಗಿ ಅವಳನ್ನು ಅಷ್ಟಭುಜೆ ಎನ್ನಲಾಗುತ್ತದೆ. ಹಾಗಾದರೆ ದುರ್ಗಾದೇವಿಗಿರುವ 8 ಕೈಗಳ ಅರ್ಥವೇನು..? ಅಂತಾ ತಿಳಿಯೋಣ ಬನ್ನಿ..
ದುರ್ಗಾದೇವಿಯ 8 ಕೈಗಳ ಅರ್ಥ 8 ದಿಕ್ಕುಗಳೆಂದು. ಕದಂಬ ವನದಲ್ಲಿ ವಾಸಿಸುತ್ತಿದ್ದ ಕದಂಬವನವಾಸಿನಿ...
Spiritual News: ಹಿಂದೂಗಳಲ್ಲಿ ಹಲವಾರು ಪದ್ಧತಿಗಳಿದೆ. ಕೆಲವರು ಕೆಲವು ಪದ್ಧತಿಗಳನ್ನು ಅನುಸರಿಸುತ್ತಾರೆ. ಆ ಪದ್ಧತಿಗಳಿಗೆ ಅದರದ್ದೇ ಆದ ಮಹತ್ವವಿದೆ. ಅದರಲ್ಲಿ ದೇವರ ಕೋಣೆಯಲ್ಲಿ ಕೆಲವೇ ಕೆಲವು ದೇವರ ವಿಗ್ರಹ ಮತ್ತು ಫೋಟೋ ಇಡುವುದು ಕೂಡಾ ಒಂದು. ಹಾಗಾಗಿ ಇಂದು ನಾವು ದೇವರಕೋಣೆಯಲ್ಲಿ ಯಾವ ಮೂರ್ತಿಯನ್ನಿರಿಸಬಾರದು..? ಯಾಕೆ ಇರಿಸಬಾರದು ಅಂತಾ ತಿಳಿಯೋಣ ಬನ್ನಿ..
ಕಾಳಿ ವಿಗ್ರಹ: ಕಾಳಿ...
Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ...
Spiritual News: ಮನುಷ್ಯನ ಕೆಲ ಗುಣಗಳು ಅವನ ಜೀವನವನ್ನ ಅತ್ಯುತ್ತಮಗೊಳಿಸಿದರೆ, ಇನ್ನು ಕೆಲ ಗುಣಗಳು ಅವನ ಅವನತಿಗೆ ಕಾರಣವಾಗುತ್ತದೆ. ಹಾಗಾಗಿ ಅಂಥ ಗುಣಗಳು ನಮ್ಮಲ್ಲಿ ಇರದಂತೆ ನಾವು ನೋಡಿಕೊಳ್ಳಬೇಕು. ಅಂಥ ಗುಣವಿದ್ದರೂ ಅದನ್ನು ದೂರಮಾಡಬೇಕು. ಹಾಗಾದ್ರೆ ಚಾಣಕ್ಯರ ಪ್ರಕಾರ ಯಾವ ಗುಣವಿದ್ದಲ್ಲಿ ನಮ್ಮ ಜೀವನ ನಾಶವಾಗುತ್ತದೆ ಅಂತಾ ತಿಳಿಯೋಣ ಬನ್ನಿ.
ಮೊದಲನೇಯ ಗುಣ ಕೆಟ್ಟ ಸ್ವಭಾವ....