ನಾವು ಈಗಾಗಲೇ ನಿಮಗೆ ಕಾಕ ಶಕುನ, ಹಲ್ಲಿ ಬಗೆಗಿನ ಶಕುನಗಳ ಬಗ್ಗೆ ಹೇಳಿದ್ದೇವೆ. ಅದೇ ರೀತಿ ಬೆಕ್ಕು ದಾರಿಗೆ ಅಡ್ಡಲಾಗಿ ಹೋದ್ರೆ ಅಪಶಕುನ ಅಂತಾ ಹೇಳಲಾಗತ್ತೆ. ಅದಕ್ಕಾಗಿ ಕೆಲವರು ದೇವರನ್ನು ನೆನೆದರೆ, ಇನ್ನು ಕೆಲವರು ಮೂರು ಕಲ್ಲನ್ನು ಬಿಸಾಕಿ, ಮುಂದಕ್ಕೆ ಹೋಗ್ತಾರೆ. ಯಾಕಂದ್ರೆ ಬೆಕ್ಕು ದಾರಿಗೆ ಅಡ್ಡವಾಗಿ ಹೋದ್ರೆ, ಆಗುವ ಕೆಲಸ ಆಗೋದಿಲ್ಲಾ ಅಂತಾ...
ಮನುಷ್ಯನಾಗಿ ಹುಟ್ಟಿದ ಮೇಲೆ ಅವನು ಜೀವನದಲ್ಲಿ ಸುಖ ದುಃಖ, ನೋವು ನಲಿವು, ಎಲ್ಲವನ್ನೂ ಅನುಭವಿಸಲೇಬೇಕಾಗುತ್ತದೆ. ಅವನು ಶ್ರೀಮಂತನಾಗಬಹುದು ಅಥವಾ ಬಡವನೂ ಆಗಬಹುದು. ಯಾರೇ ಆದರೂ ಅವರು ಕಷ್ಟ ಸುಖ ಎರಡನ್ನೂ ಅನುಭವಿಸಲೇಬೇಕು. ಅದರಲ್ಲಿ 3 ರೀತಿಯ ದುಃಖವನ್ನು ಪ್ರತೀ ಮನುಷ್ಯನು ಅನುಭವಿಸಲೇಬೇಕು. ಹಾಗಾದ್ರೆ ಅದ್ಯಾವ ದುಃಖ ಅಂತಾ ತಿಳಿಯೋಣ ಬನ್ನಿ..
ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ಈ...
ಮನುಷ್ಯ ಅಂದ ಮೇಲೆ ಸೋಲು ಗೆಲುವು, ಸುಖ ದುಃಖ, ನೋವು ನಲಿವು ಎಲ್ಲವೂ ಇರುತ್ತದೆ. ಅದನ್ನೇ ಜೀವನ ಅನ್ನೋದು. ಕೆಲವರು ಕಷ್ಟಪಟ್ಟು ಯಶಸ್ಸಿನ ಮೆಟ್ಟಿಲೇರುತ್ತಾರೆ. ಇನ್ನು ಕೆಲವರು ಕಷ್ಟ ಹೆಚ್ಚಾಯ್ತೆಂದು ಅರ್ಧಕ್ಕೆ ಗುರಿಯನ್ನ ಬಿಟ್ಟುಬಿಡ್ತಾರೆ. ಮತ್ತೆ ಕೆಲವರು ಎಷ್ಟು ಕಷ್ಟಪಟ್ಟರೂ ಸೋಲೆ ಕಾಣುತ್ತಾರೆ. ಹಾಗೆ ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ನಾವು ಹೇಳುವ ಕಥೆಯನ್ನ ಕೇಳಿ..
ಒಂದೂರಲ್ಲಿ...
ಪ್ರತೀ ಮನುಷ್ಯನು ತಾನು ಆರ್ಥಿಕವಾಗಿ ಪ್ರಬಲನಾಗಿರಬೇಕು. ಮನೆಯಲ್ಲಿ ಹೆಂಡತಿ ಮಕ್ಕಳೊಟ್ಟಿಗೆ ಆರಾಮವಾಗಿ ಜೀವನ ಕಳೆಯಬೇಕು. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕು ಅಂತಾ ಬಯಸುತ್ತಾನೆ. ಹಾಗಾದ್ರೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.
ಒಮ್ಮೆ ಒಂದು ಊರಲ್ಲಿ ಓರ್ವ ಬೌದ್ಧ ಭಿಕ್ಷು ತನ್ನ ಕುಟೀರದಲ್ಲಿ ವಾಸವಿದ್ದ. ಅವನು ಪ್ರತಿದಿನ...
ಈ ಹಿಂದೆ ನಾವು ಯಾವ 7 ವಿಷಯವನ್ನು ಯಾರಲ್ಲಿಯೂ ಹೇಳಬಾರದು ಅನ್ನೋ ಬಗ್ಗೆ 3 ವಿಷಯಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 4 ವಿಷಯಗಳ ಬಗ್ಗೆ ಹೇಳಲಿದ್ದೇವೆ.
ನಾಲ್ಕನೇಯ ಮಾತು ನೀವು ನಿಮ್ಮ ಬಳಿ ಯಾವ ಕಾಸ್ಟ್ಲಿ ವಸ್ತುಗಳಿದೆ. ನೀವು ಯಾವುದರ ಮಾಲೀಕರಿದ್ದೀರಿ ಅನ್ನೋ ಬಗ್ಗೆ ಯಾರಲ್ಲಿಯೂ ಹೇಳಬೇಡಿ. ನೀವು ಒಂದು...
ಕೆಲವೊಮ್ಮೆ ನಾವಾಡುವ ಕೆಲ ಮಾತುಗಳೇ ನಮಗೆ ಕೆಟ್ಟ ಪರಿಣಾಮ ನೀಡುತ್ತದೆ. ಕೆಲವೊಂದು ಮಾತು ಉತ್ತಮ ಪರಿಣಾಮ ನೀಡುತ್ತದೆ. ಆದ್ರೆ ಹೆಚ್ಚಿನ ಸಲ ಅದರಿಂದ ಸಮಸ್ಯೆಯೇ ಆಗುತ್ತದೆ ಹೊರತು, ಲಾಭವಲ್ಲ. ಹಾಗಾಗಿ ಕೆಲ ಮಾತುಗಳನ್ನು ಆಡುವಾಗ ನಾವು ಹಲವು ಬಾರಿ ಯೋಚಿಸಬೇಕು. ಅಲ್ಲದೇ, ನಿಮ್ಮ ಪ್ರೀತಿ ಪಾತ್ರರ ಬಳಿಯಾದರೂ ನೀವು ಕೆಲ ಮಾತುಗಳಲ್ಲಿ ಹೇಳಬಾರದು. ಹಾಗಾದ್ರೆ...
ಕೆಲವರು ಕೆಲ ವಿಷಯಗಳ ಬಗ್ಗೆ ವಾರಗಟ್ಟಲೇ ಯೋಚಿಸುತ್ತ, ಸಮಯ ವ್ಯರ್ಥ ಮಾಡಿದ್ರೆ, ಇನ್ನು ಕೆಲವರು ಘಟನೆ ನಡೆದ ಕೆಲ ಸಮಯದಲ್ಲೇ ಏನೂ ಆಗಿಲ್ಲವೇನೋ ಎಂಬಂತೆ ಇದ್ದು ಬಿಡುತ್ತಾರೆ. ಯಾಕಂದ್ರೆ ಯೋಚನೆ ಮಾಡುವ ಬದಲು, ಆರಾಮವಾಗಿರುವುದೇ ಲೇಸು ಅನ್ನೋದು ಅವರ ಅಂಬೋಣ. ಹಾಗಾಗಿ ನಾವು ಕೆಲ ವಿಷಯಗಳ ಬಗ್ಗೆ ಅಗತ್ಯಕ್ಕಿಂತ ಹೆಚ್ಚು ಯೋಚನೆ ಮಾಡುವವರಿಗಾಗಿ ಕಥೆಯೊಂದನ್ನ...
ಯಾರಿಗೆ ಸಾಮಾನ್ಯ ಜ್ಞಾನ ಹೆಚ್ಚಿರುತ್ತದೆಯೋ ಅವನು ಜೀವನದಲ್ಲೆಂದೂ ಸೋಲಲು ಸಾಧ್ಯವೇ ಇಲ್ಲವಂತೆ. ಯಾಕಂದ್ರೆ ಅವರು ಬುದ್ಧಿವಂತರಿರ್ತಾರೆ. ಎಲ್ಲಿ ಹೇಗೆ ನಡೆದುಕೊಳ್ಳಬೇಕು ಅನ್ನೋದು ಅವರಿಗೆ ಗೊತ್ತಿರುತ್ತದೆ. ಕಾಮನ್ ಸೆನ್ಸ್ ಅನ್ನೋದು ಮನುಷ್ಯನ ಜೀವನದಲ್ಲಿ ಅಷ್ಟು ಇಂಪಾರ್ಟೆಂಟ್. ಹಾಗಾಗಿ ಕೆಲ ವಿಷಯಗಳನ್ನ ನಾವು ತಿಳಿದುಕೊಂಡಲ್ಲಿ ನಾವು ಜೀವನದಲ್ಲಿ ಸಫಲರಾಗುತ್ತೇವೆ. ಹಾಗಾದ್ರೆ ಮನುಷ್ಯ ಯಾವ 4 ವಿಷಯಗಳನ್ನ ತಿಳಿದುಕೊಳ್ಳಬೇಕು...
ಮೊದಲ ಭಾಗದಲ್ಲಿ ಯಾವ ಕೆಲಸ ಮಾಡಿದ್ರೆ ನೆಮ್ಮದಿಯ ಜೊತೆಗೆ ಮೋಕ್ಷವೂ ಸಿಗತ್ತೆ ಅನ್ನೋ ವಿಷಯದ ಬಗ್ಗೆ 5 ಕೆಲಸದ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 5 ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಆರನೇಯ ಕೆಲಸ ನಿಷ್ಕಾಮ ಕೆಲಸಗಳನ್ನು ಮಾಡಿ. ಅಂದ್ರೆ ಯಾವುದಾದರೂ ಕೆಲಸ ಮಾಡಿದ್ರೆ ಅದರಿಂದ ಪುನಃ ನಮಗೇನಾದರೂ ಲಾಭವಿದೆಯಾ...
ಹಲವರಿಗೆ ಜೀವನದಲ್ಲಿ ಬರೀ ದುಃಖವೇ ಸಿಗುತ್ತದೆ. ಮತ್ತು ಸತ್ತ ಬಳಿಕ ಮೋಕ್ಷವೂ ಸಿಗುವುದಿಲ್ಲ. ಯಾಕಂದ್ರೆ ಇದು ಪೂರ್ವ ಜನ್ಮದ ಪಾಪ ಅಂತಾ ಹೇಳಲಾಗತ್ತೆ. ಆದ್ರೆ ನೀವು ಜೀವನದಲ್ಲಿ ಸುಖವಾಗಿರಬೇಕು ಮತ್ತು ನಿಮಗೆ ಮೋಕ್ಷ ಪ್ರಾಪ್ತಿಯಾಗಬೇಕು ಅಂತಾ ಹೇಳಿದ್ರೆ 10 ಕೆಲಸಗಳನ್ನು ಮಾಡಬೇಕು. ಆ ಕೆಲಸಗಳೇನು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ಕೆಲಸ ದುಡ್ಡು ಕೂಡಿಡುವುದು. ನೀವು...