ಧಾರವಾಡ: ಧಾರವಾಡ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಹೈಕೋರ್ಟ್ ಸಮೀಪದಲ್ಲಿ ಸೇತುವೆಯ ಕೆಳಗಡೆ ಸಿಲುಕಿಗೊಂಡಿರುವ ಗ್ಯಾಸ್ ಟ್ಯಾಂಕರ್ ಅನಾಹುತವಾಗದಂತೆ ಪೊಲೀಸರು ತೀವ್ರ ನಿಗಾವನ್ನ ವಹಿಸಿದ್ದು, ಬಹುತೇಕ ಮೂವತ್ತು ಕಿಲೋಮೀಟರ್ ರಸ್ತೆ ಬಂದ್ ಆಗಿದೆ.
ಬೃಹದಾಕಾರದ ಗ್ಯಾಸ್ ಟ್ಯಾಂಕರ್ ಸೇತುವೆ ಕೆಳಗಡೆ ಹಾಯ್ದು ಹೋಗುವಾಗ ಮೇಲೆ ಬಡಿದು ಗ್ಯಾಸ್ ಲೀಕ್ ಆಗಿದೆ. ತಕ್ಷಣವೇ ಅಲ್ಲಿಂದ ಇಳಿದು ಹೋದ...
ಧಾರವಾಡ ..ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ನದಿ, ಕೆರೆ ಹಳ್ಳ ಕೋಡಿ ಮುಂತಾದ ಸ್ಥಳಗಳಲ್ಲಿ ನೀರು ತುಂಬಿಕೊಂಡು ಜನ ಜೀವನ ಅಸ್ತವ್ಯಸ್ಥವಾಗಿದೆ. ರಸ್ತೆ ಪಕ್ಕದಲ್ಲಿರುವ ಹಳ್ಳಗಳಲ್ಲಿ ವಾಹನಗಳು ಕೊಚ್ಚಿ ಹೋಗುತ್ತಿವೆ.
ಇದು ಒಂದು ಕಡೆಯಾದರೆ ಇನ್ನೊಂದು ಕಡೆ ರಸ್ತೆಗಳು ನೀರಿನಲ್ಲಿ ನೆನೆದ ಕಾರಣ ಅಲ್ಲಲ್ಲಿ ತಗ್ಗು ಗುಂಡಿಗಳಾಗಿ ರಸ್ತೆ ಕುಸಿತ ಉಂಟಾಗಿ ವಾಹನ...