ಹಸಿರು ಮೆಣಸಿನಕಾಯಿಯನ್ನು ತಿನ್ನುವುದರಿಂದ ಎದೆಯುರಿ ಮತ್ತು ಅಸಿಡಿಟಿ ಸಮಸ್ಯೆ ಉಂಟಾಗುತ್ತದೆ ಎಂದು ಎಲ್ಲರೂ ಭಾವಿಸುತ್ತಾರೆ. ಆದರೆ, ಅದೇ ಸಮಯದಲ್ಲಿ ಅವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ .
ಹಸಿರು ಮೆಣಸಿನ ಕಾಯಿಯಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಬಿ 6 ಅನ್ನು ಹೊಂದಿರುತ್ತದೆ. ಇದಲ್ಲದೆ, ಇದು ಕ್ಯಾಪ್ಸೈಸಿನ್, ಕ್ಯಾರೋಟಿನ್, ಕ್ರಿಪ್ಟೋಕ್ಸಾಂಥಿನ್, ಲುಟೀನ್, ಜಿಯಾಕ್ಸಾಂಥಿನ್‌ನಂತಹ...