www.karnatakatv.net : ಹುಬ್ಬಳ್ಳಿ: ಸಿಎಂ ಆದ ಮೇಲೆ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಬಸವರಾಜ ಬೊಮ್ಮಾಯಿ ಆಗಮಿಸಿದ್ರು. ಗಂಡು ಮೆಟ್ಟಿದ ನಾಡಿನ ಬಗ್ಗೆ ಅಪಾರ ಕಾಳಜಿ ಹಾಗು ಆಭಿಮಾನ ಹೊಂದಿರೋ ಸಿಎಂ ಹುಬ್ಬಳ್ಳಿ ಅಭಿವೃದ್ಧಿ ಬಗ್ಗೆ ಈಗಾಗಲೇ ಚಿಂತನೆ ನಡೆಸಿದ್ದಾರೆ.
ನಿನ್ನೆ ಸಂಜೆ ಬೆಳಗಾವಿಯಿಂದ ನೇರವಾಗಿ ಹುಬ್ಬಳ್ಳಿಯ ತಮ್ಮ ಸ್ವಗೃಹಕ್ಕೆ ಆಗಮಿಸಿದ ಸಿಎಂ ಕಾಣಲು ಜನರ...