ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. 20 ವರ್ಷದ ಯಾಮಿನಿ ಪ್ರಿಯಾ ಎಂಬ ಯುವತಿ ಹತ್ಯೆಗೆ ಬಲಿಯಾದರು. ಪ್ರೀತಿಗೆ ಒಪ್ಪದ ಕಾರಣದಿಂದ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು,...