ನವದೆಹಲಿ: ಉತ್ತರ ಭಾರತದಲ್ಲಿ ತೀವ್ರ ಚಳಿ ಶುರುವಾಗಿದೆ. ಉತ್ತರ ಭಾರತ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶದ ಹಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಇದೆ. ಮಂಜು ಮುಸುಕಿದ ಕಾರಣ ರಸ್ತೆ, ರೈಲು, ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವು ಸ್ಥಳಗಳಲ್ಲಿ 100 ಮೀಟರ್ ಅಥವಾ ಅದಕ್ಕಿಂತ ಕಡಿಮೆ ಗೋಚರತೆಯನ್ನು ದಾಖಲಿಸಲಾಗಿದೆ. ಇದರೊಂದಿಗೆ ತಾಪಮಾನದಲ್ಲಿ ತೀವ್ರ...