ಮೈಸೂರು: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ...