ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.
ಜಪ್ತಿಗೊಂಡ ಸಿಲಿಂಡರ್‌ಗಳ ಒಟ್ಟು ಮೌಲ್ಯ ಸುಮಾರು ₹2.55 ಲಕ್ಷಕ್ಕೂ ಅಧಿಕವಾಗಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದ್ವಿಗುಣ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ...
ಕರ್ನಾಟಕದ ಸಂಜೀವಿನಿ ಎಂದು ಗುರುತಿಸಿಕೊಂಡಿರುವ ಹುಬ್ಬಳ್ಳಿ ಕೆ.ಎಂ.ಸಿ.ಆರ್.ಐ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನ ಪರಿಸ್ಥಿತಿ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಊಟ ಹಾಗೂ ಉಪಹಾರ...