ಮುಂಬೈ: ಕ್ವಿಂಟಾನ್ ಡಿ’ಕಾಕ್ ಅವರ ಆಕರ್ಷಕ ಶತಕ ಹಾಗೂ ಸ್ಟೋಯ್ನಿಸ್ ಅವರ ಕೈಚಳಕದ ನೆರೆವಿನಿಂದ ಲಕ್ನೋ ಸೂಪರ್ ಜೈಂಟ್ಸ್ ಕೋಲ್ಕತ್ತಾ ವಿರುದ್ಧ 2 ರನ್ ಗಳ ರೋಚಕ ಗೆಲುವು ದಾಖಲಿಸಿತು. ವಿರೋಚಿತ ಸೋಲು ಅನುಭವಿಸಿದ ಕೋಲ್ಕತ್ತಾ ತಂಡ ಟೂರ್ನಿಯಿಂದ ಹೊರ ಬಿತ್ತು.
ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಬ್ಯಾಟಿಂಗ್...
ಮುಂಬೈ:15ನೇ ಆವೃತ್ತಿಯ ಐಪಿಎಲ್ ಲೀಗ್ ಮುಗಿಯುತ್ತಾ ಬಂದಿವೆ. ಪ್ಲೇಆಫ್ ಗೆ ಯಾರು ಪ್ರವೇಶ ಪಡೆಯುತ್ತಾರೆ ಎನ್ನುವ ಲೆಕ್ಕಾಚಾರಗಳು ನಡೆಯುತ್ತಿವೆ. ಪ್ರತಿ ಪಂದ್ಯದ ಫಲಿತಾಂಶ ಒಂದೊಂದು ತಿರುವು ಕೊಡುತ್ತಿದೆ.
ಡಿವೈ ಪಾಟೀಲ್ ಮೈದಾನದಲ್ಲಿ ನಡೆಯುವ ಕದನ ಕುತೂಹಲ ಕೆರೆಳಿಸಿದೆ.
ಇಂದಿನ 66ನೇ ಪಂದ್ಯದಲ್ಲಿ ಕೋಲ್ಕತ್ತಾ ಹಾಗೂ ಲಕ್ನೊ ತಂಡ ಮುಖಾಮುಖಿಯಾಗುತ್ತಿದೆ.
ಪ್ಲೇ ಆಫ್ ಸನಿಹದಲ್ಲಿರುವ ಲಕ್ನೊ ತಂಡಕ್ಕೆ ಇಂದಿನ ಪಂದ್ಯ...
ಮುಂಬೈ:ವೇಗಿ ಟ್ರೆಂಟ್ ಬೌಲ್ಟ್ ಅವರ ಸೊಗಸಾದ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಲಕ್ನೊ ವಿರುದ್ಧ 24 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ಬ್ಯಾಟಿಂಗ್ ಆಯ್ದುಕೊಂಡಿತು. ಓಪನರ್ ಜೋಸ್ ಬಟ್ಲರ್ (2) ಅವರ ವಿಕೆಟ್ ಕಳೆದುಕೊಂಡು...
ಮುಂಬೈ:ಐಪಿಎಲ್ನ 63ನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಎರಡೂ ತಂಡಗಳು ಪ್ಲೇ ಆಫ್ಗೆ ಪ್ರವೇಶ ಪಡೆಯಲು ಹೋರಾಡಲಿವೆ. ಈ ಕಾರಣಕ್ಕಾಗಿ ಈ ಪಂದ್ಯ ಮಹತ್ವ ಪಡೆದಿದೆ.
ಲಕ್ನೊ ತಂಡ 12 ಪಂದ್ಯಗಳಲ್ಲಿ 8ರಲ್ಲಿ ಗೆದ್ದು 4ರಲ್ಲಿ ಸೋತು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೆ...
ಪುಣೆ: ರಶೀದ್ ಖಾನ್ ಅವರ ಅಮೋಘ ಸ್ಪಿನ್ ಮ್ಯಾಜಿಕ್ ಹಾಗೂ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಲಕ್ನೊ ವಿರುದ್ಧ 62 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಟೈಟಾನ್ಸ್ ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆದಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್...
ಪುಣೆ: ಸತತ ಸೋಲುಗಳಿಂದ ಕಂಗೆಟ್ಟಿರುವ ಗುಜರಾತ್ ಟೈಟಾನ್ಸ್ ಇಂದು ಬಲಿಷ್ಠ ತಂಡ ಲಕ್ನೊ ತಂಡವನ್ನು ಎದುರಿಸಲಿದ್ದು ಪ್ಲೇ ಆಫ್ಗೆ ಹೋಗುವ ಕನಸು ಕಾಣುತ್ತಿದೆ.
ಮಂಗಳವಾರ ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಪಂದ್ಯ ಕೂತೂಹಲ ಕೆರೆಳಿಸಿದೆ. ಟೂರ್ನಿಯಲ್ಲಿ ಒಳ್ಳೆಯ ಪ್ರದರ್ಶನ ನೀಡಿರುವ ಉಭಯ ತಂಡಗಳು ಮೊದಲ ಆವೃತ್ತಿಯಲ್ಲೆ ಪ್ಲೇ ಆಫ್ ಕನಸು ಕಾಣುತ್ತಿವೆ.
ಟೂರ್ನಿವುದ್ದಕ್ಕೂ ಅಂಕಪಟ್ಟಿಯಲ್ಲಿ ಗುಜರಾತ್ ಅಗ್ರಸ್ಥಾನದಲ್ಲಿತ್ತು....
ಪುಣೆ: ಐಪಿಎಲ್‍ನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿದೆ. ಐಪಿಎಲ್‍ನ 52ನೇ ಪಂದ್ಯದಲ್ಲಿ ಪಂಜಾಬ್ ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಮತ್ತೊಂದು ಪಂದ್ಯದಲ್ಲಿ ಕೋಲ್ಕತ್ತಾ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಲಕ್ನೊ ಎದುರು ಕೊಲ್ಕತ್ತಾಕೆ ಅಗ್ನಿ ಪರೀಕ್ಷೆಯಾಗಿದೆ. ಅಂಕಪಟ್ಟಿಯಲ್ಲಿ ಎರಡನೆ ಸ್ಥಾನದಲ್ಲಿರುವ ಲಕ್ನೊ ತಂಡ 14 ಅಂಕ ಪಡೆದಿದ್ದು...
ಮುಂಬೈ:ಮೊಹ್ಸಿನ್ ಖಾನ್ ಅವರ ಸೊಗಸಾದ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ರನ್ ಗಳ ರೋಚಕ ಗೆಲುವು ದಾಖಲಿಸಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಬ್ಯಾಟಿಂಗ್ ಆಯ್ದುಕೊಂಡಿತು. ಲಕ್ನೊ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟಾನ್ ಡಿಕಾಕ್ ಹಾಗೂ ನಾಯಕ ಕೆ.ಎಲ್.ರಾಹುಲ್ ಮೊದಲ...
ಮುಂಬೈ: ಐಪಿಎಲ್ ನ ಸೂಪರ್ ಸಂಡೆಯ 45ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಲಕ್ನೊ ಸೂಪರ್ ಜೈಂಟ್ಸ್ ಎದುರಿಸಲಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡೂ ತಂಡಗಳ ಕದನ ಕುತೂಹಲ ಕೆರೆಳಿಸಿದೆ. ಎರಡೂ ತಂಡಗಳೂ ಗೆಲುವಿನೊಂದಿಗೆ ಬಂದು ಮುಖಾಮುಖಿಯಾಗುತ್ತಿವೆ.
ಡೆಲ್ಲಿ ತಂಡ 8 ಪಂದ್ಯಗಳಿಂದ 4 ಪಂದ್ಯಗಳನ್ನು ಗೆದ್ದು 4 ಪಂದ್ಯಗಳನ್ನು ಸೋತು 8 ಅಂಕಗಳೊಂದಿಗೆ...
ಪುಣೆ: ಐಪಿಎಲ್ನನಲ್ಲಿಂದು ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲು ಹಾಕಿದೆ.
ಐಪಿಎಲ್‍ನ 42ನೇ ಪಂದ್ಯದಲ್ಲಿ ಪಂಜಾಬ್ ತಂಡ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಪಂಜಾಬ್ ತಂಡಕ್ಕೆ ಅಗ್ನಿ ಪರೀಕ್ಷೆಯಾಗಿದೆ.
ಮೊನ್ನೆ ಚೆನ್ನೈ ವಿರುದ್ಧ ಗೆದ್ದಿದ್ದ ಪಂಜಾಬ್ 8 ಪಂದ್ಯಗಳಲ್ಲಿ 4ರಲ್ಲಿ ಗೆದ್ದು 4ರಲ್ಲಿ ಸೋತು ಅಂಕಪಟ್ಟಿಯಲ್ಲಿ...