Wednesday, October 29, 2025

M.B.Patil

Hubli News: ಹುಬ್ಬಳ್ಳಿ ಇನ್ಫೋಸಿಸ್‌ ಇನ್ನೂ ಹತ್ತು ಪಟ್ಟು ಬೆಳೆಯಲಿ: ಎಂ.ಬಿ.ಪಾಟೀಲ್ ಆಶಯ

Hubli News: ಹುಬ್ಬಳ್ಳಿ: ಕರ್ನಾಟಕ ಮೂಲದ ಇನ್ಫೋಸಿಸ್ ಸಂಸ್ಥೆಯ ಸ್ಥಳೀಯ ಘಟಕವು ಈಗಿನ ಪ್ರಮಾಣಕ್ಕಿಂತ ಇನ್ನೂ ಹತ್ತು ಪಟ್ಟು ಬೆಳೆಯಬೇಕು. ಈ ಮೂಲಕ ಕಂಪನಿಯ ಹುಬ್ಬಳ್ಳಿ ಕೇಂದ್ರವೇ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತಹ ಪ್ರಧಾನ ತಾಣವಾಗಿ ಅಭಿವೃದ್ಧಿ ಹೊಂದಬೇಕು. ಜತೆಗೆ ಕಂಪನಿಯು ಉತ್ತರ ಕರ್ನಾಟಕ ಭಾಗದ ಇತರ ಜಿಲ್ಲೆಗಳಲ್ಲೂ ನೆಲೆಯೂರಬೇಕು ಎಂದು ಬೃಹತ್ ಮತ್ತು...

ಶೀಘ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಮೀಸಲಾತಿ ಪ್ರಕ್ರಿಯೆ ಬಗ್ಗೆ ಸಚಿವ ಖರ್ಗೆ ಮಾಹಿತಿ..!

Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...

ಬಿಜೆಪಿ- ಜೆಡಿಎಸ್‌ನ 18 ರಿಂದ 20 ಶಾಸಕರು ಕಾಂಗ್ರೆಸ್‌ ಬಾಗಿಲು ತಟ್ತಿದ್ದಾರೆ : ಹೊಸ ಬಾಂಬ್‌ ಸಿಡಿಸಿದ ಎಂ.ಬಿ. ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಕುರಿತು ನಡೆಯುತ್ತಿರುವ ಕದನಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಪೂರ್ಣ ವಿರಾಮ ಇಡುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದನೆಲ್ಲ ಗಮನಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದಾರೆ. ಆದರೆ ದಿಡೀರ್‌ ನಡೆದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅವರು ದಿಲ್ಲಿಗೆ ಹಾರಿದ್ದಾರೆ. ಈ ನಡುವೆಯೇ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌...

ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ. ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಪೋಕ್ಸೋ ಆಕ್ಟ್ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಅದಕ್ಕೆ ಪೋಕ್ಸೋ ಕಾಯ್ದೆ ಅನ್ವಯ ಮಾಡಲಾಗುತ್ತೆ. ಹಿಗಾಗಿ ಯಾವುದೇ ಸರ್ಕಾರ ಇದರಲ್ಲಿ...

ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನ ಕೆಲಸ : ಸಚಿವ ಎಂ.ಬಿ ಪಾಟೀಲ್ ಕಿಡಿ

Vijayapura News: ವಿಜಯಪುರ: ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನಾಯ ಕೆಲಸ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ. ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಇದು ಅತ್ಯಂತ ಅಕ್ಷಮ್ಯ ಹಾಗೂ ಹೀನಾಯ ಕೆಲಸ. ಇದನ್ನು ವೈದ್ಯರು ಕೂಡಾ ಶಾಮೀಲಾಗಿ...

‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ ಒಟ್ಟು 4 ಕೋಟಿ ರೂ. ನೀಡಿದ ಸಂಸ್ಥೆಗಳು..

Bengaluru: ಕರ್ನಾಟಕ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ 3 ಕೋಟಿ ರೂ. ಮತ್ತು ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಹಾಗೂ ಜಾಹೀರಾತು ಸಂಸ್ಥೆ (ಎಂಸಿಎ) ವತಿಯಿಂದ 1 ಕೋಟಿ ರೂ.ಗಳ ಚೆಕ್ ಅನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಗೆ ಗುರುವಾರ ನೀಡಲಾಯಿತು. ಈ ಸಂಸ್ಥೆಗಳ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ...

‘ಬಿಜೆಪಿಗೆ ಹೋದವರನ್ನ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮಾತೇ ಇಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ನಮ್ಮ ಸರ್ಕಾರ ಕೊಟ್ಟ ಮಾತನ್ನ ತಪ್ಪಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನ ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದ್ರೆ ಕೊಟ್ಟರು ನಾವು ಅಕ್ಕಿ ಕೊಟ್ಟೆ ಕೊಡುತ್ತೇವೆ ಎಂದು ಹೇಳಿದ್ದಾರೆ.. ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲರು,  ಬಿಜೆಪಿ ಸೇರಿರುವ 17 ಜನರು ಇದಕ್ಕೆ...

‘ಯೋಜನೆ ಜಾರಿಯಾಗಲು ವಿಳಂಬವಾಗಬಹುದು. ಆದರೆ ನಾವು ಅಕ್ಕಿ ಕೊಟ್ಟೇ ಕೊಡುತ್ತೇವೆ’

Vijayapura News: ವಿಜಯಪುರ: ವಿಜಯಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಗೃಹಜ್ಯೋತಿ ಯೋಜನೆ ಬಗ್ಗೆ ಮಾತನಾಡಿದ ಸಚಿವರು, ಕರೆಂಟ್ ಬಿಲ್ ಹೆಚ್ಚಿಗೆ ಮಾಡಿದ್ದು, ನಮ್ಮ ಸರ್ಕಾರವಲ್ಲ. ನಮ್ಮ ಸರ್ಕಾರ ಬರುವುದಕ್ಕೂ ಮುನ್ನವೇ ಕೆಇಆರ್‌ಸಿ ಎಂಬ ಸಂಸ್ಥೆ ಕರೆಂಟ್ ಬಿಲ್ ಹೆಚ್ಚು ಮಾಡಿದೆ. ಈ ಬಗ್ಗೆ...

ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..

Political News: ಲಿಂಗಾಯತರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ನಡೆಯುತ್ತಿದ್ದು, ಸಚಿವ ಎಂ.ಬಿ.ಪಾಟೀಲ್ ಮತ್ತು ಬಿಜೆಪಿ ನಾಯಕ ಯತ್ನಾಳ್ ಮಧ್ಯೆ ಟ್ವೀಟ್‌ ಸಮರ ಜೋರಾಗಿ ನಡೆದಿದೆ. ಬಿ.ಎಲ್.ಸಂತೋಷ್ ಅವರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ...
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img