ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್‌ಮ್ಯಾನ್ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್, ತಿಮರೋಡಿ, ಜಯಂತ್, ಸಮೀರ್, ವಿಠಲ ಗೌಡ, ಪ್ರದೀಪ್ ಗೌಡ ಸೇರಿದಂತೆ, ಹಲವು ಯೂಟ್ಯೂಬರ್‌ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ.
ಪ್ರತಿಯೊಬ್ಬರಿಗೂ ಬುಲಾವ್ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....
Bellary News: ಬಳ್ಳಾರಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಪ್ರಕರಣಕ್ಕೆ, ಬಳ್ಳಾರಿಯಲ್ಲಿರುವ ಸಮೀರ್ ಮನೆಗೆ ಪೋಲೀಸರು ನೋಟೀಸ್ ಅಂಟಿಸಿದ್ದಾರೆ.
ಬೆಳ್ತಂಗಡಿ ಪೋಲೀಸರು ಬಳ್ಳಾರಿ ಮನೆಗೆ ನೋಟೀಸ್ ಅಂಟಿಸಿ, ನಾಾಳೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಬಳ್ಳಾರಿಯ ಕೌಲಬಜಾರ್ ವ್ಯಾಪ್ತಿಯ ಬಂಡಿ ಹಟ್ಟಿ ಪ್ರದೇಶದಲ್ಲಿ ಸಮೀರ್ ಮನೆ ಇದೆ. ಇದು ಹಳೇ ಮನೆಯಾಗಿದ್ದು, 2011ರಲ್ಲಿ ಸಮೀರ್ ಮನೆಯವರು ಈ...