ಬೆಂಗಳೂರು : ಚುನಾವಣಾ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರಕ್ಕೆ ಆಯೋಗ ಬಂದಿದೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳು ಖಂಡಿಸಿವೆ. ಈಗಾಗಲೇ ಎಸ್‌ಐಆರ್ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈ ಬಿಡಬೇಕೆಂದು...
ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ ಕೇಸರಿ ಬಾವುಟ ಹಾರಿಸುವ ಗುರಿಯನ್ನು ಹೊಂದಿರುವ ಮೋದಿ- ಶಾ ಜೋಡಿಗೆ ಈ ಚುನಾವಣೆ ಪ್ರತಿಷ್ಠ ಪಣವಾಗಿದೆ. ಅದರಂತೆಯೇ ಸದಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಿಎಂ...