ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದೇ ಇರುವುದು "ಮಿಸ್ಟೇಕ್" ಆಗಿದ್ದು, ಮುಂದಿನ ಬಾರಿ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಹಾಗೂ ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.
ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ...
ಕರ್ನಾಟಕ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ.
ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...