ಮದ್ದೂರು ಹಾಗೂ ಮೈಸೂರಿನ ಚಾಮುಂಡಿ ಚಲೋ ಹೋರಾಟವು ಪೂರ್ವನಿಯೋಜಿತ. ಈ ಬಗ್ಗೆ ಮುಕ್ತವಾಗಿ ತನಿಖೆಯಾಗಬೇಕು, ಅಶಾಂತಿ ಸೃಷ್ಟಿಸುವವರಿಗೆ ಶಿಕ್ಷೆಯಾಗಬೇಕು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆಗ್ರಹಿಸಿದ್ದಾರೆ.
ಹಿಂದೂ ಜಾಗರಣಾ ವೇದಿಕೆ ಕರೆ ನೀಡಿದ್ದ ಚಾಮುಂಡಿ ಚಲೊಗೆ ಹೊರಜಿಲ್ಲೆಗಳಿಂದಲೂ ಜನರನ್ನು ಕರೆಸಲಾಗಿತ್ತು. 47 ಜನರಷ್ಟೇ ಸ್ಥಳೀಯರಾಗಿದ್ದು, ಉಳಿದವರು ಹಾಸನ, ಉಡುಪಿ, ಮಂಗಳೂರು ಚಿಕ್ಕಮಗಳೂರಿನಿಂದ ಬಂದಿದ್ದರು. ಮೈಸೂರನ್ನು...
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿ 24 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕ್ರಮವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ತೀವ್ರವಾಗಿ ಖಂಡಿಸಿ, ಬಂಧಿತರು ನಿಜವಾಗಿಯೂ ಕಲ್ಲು ತೂರಿದವರೇ? ಅಮಾಯಕರನ್ನು ಪೊಲೀಸರ ಒತ್ತಡದಡಿ ಬಂಧಿಸಿರುವರೇ? ಎಂದು ಪ್ರಶ್ನಿಸಿದರು.
ಮೆರವಣಿಗೆಯ ಸಂದರ್ಭದಲ್ಲಿ ಒಬ್ಬ ಮಹಿಳೆ ಮುಸ್ಲಿಮರ ವಿರುದ್ಧ ಅವಾಚ್ಯ...
www.karnatakatv.net : ರಾಜ್ಯ: ರಾಜ್ಯದ ಪ್ರತಿಷ್ಟಿತ ಅಣೆಕಟ್ಟು ಕೆಆರ್ ಎಸ್ ಗೆ 90 ವರ್ಷ ವಯಸ್ಸಾಗಿದ್ದರೂ ಎಂದೂ ಸಮಸ್ಯೆ ಆಗಿಲ್ಲ. ಇದನ್ನು ದೊಡ್ಡ ಸೈಜ್ ಗಲ್, ಸುಣ್ಣ, ಕೆಂಪು ಮಣ್ಣು ಮಿಶ್ರಣ ಮಾಡಿ ನಿರ್ಮಿಸಲಾಗಿದೆ. ಅಂದಿನ ಮಹಾರಾಜರ ಹಾಗೂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಇದು. ಆಗಾಗ ಕೊಂಚ ಸಮಸ್ಯೆಗಳಾಗಿರಬಹುದು ಆದರೆ ಬಿರುಕು ಬಿಡುವ ಸಮಯ...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...